LPG ಸಿಲಿಂಡರ್ ಸಮಸ್ಯೆಗೆ 5 ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!; ಹಬ್ಬದ ಹೋಳಿಗೆ ತಯಾರಿಗೂ ಸಿಗ್ತಿಲ್ಲ LPG ಸಿಲಿಂಡರ್
newsics.com ಯುದ್ಧದ ಪರಿಣಾಮದಿಂದ ಹೋಟೆಲ್ ಉದ್ಯಮ ಬಹಳ ಸಮಸ್ಯೆಗೆ ಸಿಲುಕಿದ್ದು, ಹಲವೆಡೆ ರೆಸ್ಟೋರೆಂಟ್ಗಳು ಬಂದ್ ಆಗಿದ್ದರೆ, ಇನ್ನು ಕೆಲ ಹೋಟೆಲ್ಗಳು ಮೆನುವಿನಿಲ್ಲಿ ಭಾರಿ ಕಡಿತ ಮಾಡಿ ಗ್ರಾಹಕರಿಗೆ ಸೇವೆ ಒದಗಿಸುತ್ತಿವೆ. ಇದೆಲ್ಲದರ ಪರಿಣಾಮ ಎಂಬಂತೆ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ಕಳೆದ 5 ದಿನಗಳಲ್ಲಿ 100 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದ್ದು, ಹೋಟೆಲ್ಗಳ ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್ಗಳಿದ್ದು, ಈ ಪೈಕಿ 4,500 ಹೋಟೆಲ್ಗಳು ರಿಜಿಸ್ಟರ್ ಆಗಿವೆ. ಇವೆಲ್ಲವೂ … Continue reading LPG ಸಿಲಿಂಡರ್ ಸಮಸ್ಯೆಗೆ 5 ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!; ಹಬ್ಬದ ಹೋಳಿಗೆ ತಯಾರಿಗೂ ಸಿಗ್ತಿಲ್ಲ LPG ಸಿಲಿಂಡರ್
Copy and paste this URL into your WordPress site to embed
Copy and paste this code into your site to embed