Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆ ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ಯುವತಿಗೆ HIV ಇಂಜೆಕ್ಷನ್ ಚುಚ್ಚಿದ ವ್ಯಕ್ತಿ
ದೇಶಪ್ರಮುಖ

ಮದುವೆ ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ಯುವತಿಗೆ HIV ಇಂಜೆಕ್ಷನ್ ಚುಚ್ಚಿದ ವ್ಯಕ್ತಿ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಎಚ್ಐವಿ ಇದೆ ಎಂದು ತಿಳಿದ ಬಳಿಕ ಮದುವೆ(Marriage) ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ವ್ಯಕ್ತಿ ಯುವತಿಗೆ ತನ್ನ ರಕ್ತವಿರುವ ಇಂಜೆಕ್ಷನ್ ಚುಚ್ಚಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. 22 ವರ್ಷದ ಯುವತಿಗೆ ಆತ ಎಚ್ಐವಿ ರಕ್ತವನ್ನು ಬಲವಂತವಾಗಿ ಚುಚ್ಚಿದ್ದಾನೆ.ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿಯು ಸಂತ್ರಸ್ತೆಯ ಮನೆಯಲ್ಲಿ ಬಲವಂತವಾಗಿ ಎಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ್ದಾನೆ.

ಪೊಲೀಸರ ಪ್ರಕಾರ ಆರೋಪಿ ಹಾಗೂ ಸಂತ್ರಸ್ತೆ ಸಂಬಂಧಿಕರು, ಆಕೆಯ ಪೋಷಕರು ಆರಂಭದಲ್ಲಿ ತಮ್ಮ ಮಗಳ ಮದುವೆಯನ್ನು ಅವನೊಂದಿಗೆ ಮಾಡಬೇಕೆಂದುಕೊಂಡಿದ್ದರು. ಆತನ ಪೋಷಕರು ಈಗಾಗಲೇ ಎಚ್‌ಐವಿ ಪೀಡಿತರಾಗಿದ್ದರಿಂದ, ಮಹಿಳೆಯ ಪೋಷಕರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆ ವ್ಯಕ್ತಿಗೆ ವೈರಸ್ ಪರೀಕ್ಷೆ ಮಾಡಿಸಿದ್ದರು.

ತಪಾಸಣೆಯ ಸಮಯದಲ್ಲಿ ಆ ವ್ಯಕ್ತಿಗೆ ಎಚ್‌ಐವಿ ಪಾಸಿಟಿವ್ ಇರುವುದು ಕಂಡುಬಂದಿದ್ದರಿಂದ, ಯುವತಿಯ ತಂದೆ ತನ್ನ ಮಗಳ ಮದುವೆಯನ್ನು ರದ್ದುಗೊಳಿಸಿದ್ದರು. ಆರೋಪಿಯು ಯುವತಿ ತನ್ನನ್ನು ಮದುವೆಯಾಗುತ್ತಾಳೆ ಮತ್ತು ಶಾಶ್ವತವಾಗಿ ತನ್ನೊಂದಿಗೆ ಇರುತ್ತಾಳೆ ಎಂದು ಭಾವಿಸಿ ಈ ಕೃತ್ಯ ಎಸಗಿದ್ದಾನೆ ಎಂದು ಅವರು ಹೇಳಿದರು.

ಮಹಿಳೆಯ ತಂದೆಯ ದೂರಿನ ಆಧಾರದ ಮೇಲೆ, ಪೋಚಾರಂ ಐಟಿ ಕಾರಿಡಾರ್ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಕೊಲೆ ಯತ್ನದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್ಶಾಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ

TAGGED:angry over marriage cancellationMan injects young woman with HIV
Share This Article
Facebook Twitter Copy Link Print
Previous Article ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್ಶಾಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ
Next Article ಏಪ್ರಿಲ್ 9ಕ್ಕೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆಯ ಮತದಾನ: ಮೇ 4ಕ್ಕೆ ರಿಸಲ್ಟ್!

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?