Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್
ದೇಶಪ್ರಮುಖ

ಭಾರತದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಕುರಿತು ಭಾರತದ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿದರು. ಚುನಾವಣಾ ಸಿದ್ಧತೆ, ಭದ್ರತೆ ಮತ್ತು ಮತದಾನದ ಪ್ರಕ್ರಿಯೆಯ ಬಗ್ಗೆ ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ.
ವಿಧಾನಸಭೆಗಳ ಅವಧಿ ಅಂತ್ಯದ ವಿವರ:
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಆಯಾ ರಾಜ್ಯಗಳ ವಿಧಾನಸಭೆಗಳ ಅವಧಿ ಈ ಕೆಳಗಿನ ದಿನಾಂಕಗಳಂದು ಮುಕ್ತಾಯಗೊಳ್ಳಲಿದೆ:
ಪಶ್ಚಿಮ ಬಂಗಾಳ: ಮೇ 07, 2026
ತಮಿಳುನಾಡು: ಮೇ 10, 2026
ಅಸ್ಸಾಂ: ಮೇ 20, 2026
ಪುದುಚೇರಿ: ಜೂನ್ 15, 2026
ಕೇರಳ: ಜೂನ್ 23, 2026
ಬೃಹತ್ ಸಿಬ್ಬಂದಿ ನಿಯೋಜನೆ:
ನಿಷ್ಪಕ್ಷಪಾತ ಮತ್ತು ಸುಗಮ ಚುನಾವಣಾ ನಿರ್ವಹಣೆಗಾಗಿ ಬೃಹತ್ ಪಡೆಗಳನ್ನು ಆಯೋಗ ನಿಯೋಜಿಸಿದೆ:
ಸಿಬ್ಬಂದಿ: 15 ಲಕ್ಷ ಚುನಾವಣಾ ಸಿಬ್ಬಂದಿ ಹಾಗೂ 8.5 ಲಕ್ಷ ಭದ್ರತಾ ಸಿಬ್ಬಂದಿ.
ಅಬ್ಸರ್ವರ್‌ಗಳು: 49 ಸಾವಿರ ಮೈಕ್ರೋ ಅಬ್ಸರ್ವರ್ ಮತ್ತು 1,444 ಸಾಮಾನ್ಯ ಅಬ್ಸರ್ವರ್‌ಗಳ ನೇಮಕ.
ಫಲಿತಾಂಶದ ವೇಳೆ: 40 ಸಾವಿರ ಮತ ಎಣಿಕೆ ಅಧಿಕಾರಿಗಳು ಹಾಗೂ 15 ಸಾವಿರ ಮೈಕ್ರೋ ಅಬ್ಸರ್ವರ್‌ಗಳು ಫಲಿತಾಂಶ ಘೋಷಣೆಯ ಹೊಣೆ ಹೊರಲಿದ್ದಾರೆ.

ಏಪ್ರಿಲ್ 9ಕ್ಕೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆಯ ಮತದಾನ: ಮೇ 4ಕ್ಕೆ ರಿಸಲ್ಟ್!

TAGGED:Muhurta Fix for Assembly Elections of Five States of India
Share This Article
Facebook Twitter Copy Link Print
Previous Article ಏಪ್ರಿಲ್ 9ಕ್ಕೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆಯ ಮತದಾನ: ಮೇ 4ಕ್ಕೆ ರಿಸಲ್ಟ್!
Next Article War news ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಯುಎಸ್ ದಾಳಿ, ಬೆಚ್ಚಿಬಿದ್ದ ಚೀನಾ!

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?