Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಯವಿಟ್ಟು ನನಗೆ ಮೋಸ ಮಾಡ್ಬೇಡ : ಮತ್ತೆ ವೈರಲ್ ಆಯ್ತು ಮೊನಾಲಿಸಾ ಗಂಡ ಫರ್ಮಾನ್ ಖಾನ್ ವಿಡಿಯೋ
ದೇಶಪ್ರಮುಖಮನರಂಜನೆ

ದಯವಿಟ್ಟು ನನಗೆ ಮೋಸ ಮಾಡ್ಬೇಡ : ಮತ್ತೆ ವೈರಲ್ ಆಯ್ತು ಮೊನಾಲಿಸಾ ಗಂಡ ಫರ್ಮಾನ್ ಖಾನ್ ವಿಡಿಯೋ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಮಹಾಕುಂಭ ಮೇಳದದಲ್ಲಿ ಹಾರಗಳನ್ನು ಮಾರುತ್ತಿದ್ದ ಸುಂದರ ಕಣ್ಣಿನ ಚೆಲುವೆ ಮೊನಾಲಿಸಾ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ವೈರಲ್ ಆಗಿ ಎಲ್ಲೆಡೆ ಜನಪ್ರೀಯರಾಗಿದ್ದರು. ಆ ಬಳಿಕ ಇದೀಗ ತಮ್ಮ ವಿವಾಹದ ವಿಚಾರದಿಂದ ಮತೊಮ್ಮೆ ಸುದ್ದಿಯಾಗಿದ್ದಾರೆ.

ಮಾರ್ಚ್ 11ರಂದು ತಿರುವನಂತಪುರಂನಲ್ಲಿ ಮೊನಾಲಿಸಾ ಮತ್ತು ಫರ್ಮಾನ್ ಖಾನ್ ಮದುವೆಯಾಗಿದ್ದರು. ಈ ಮದುವೆಗೆ ಕೆಲವರಿಂದ ಮೆಚ್ಚುಗೆ ವ್ಯಕ್ತವಾದರೆ, ಇನ್ನು ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಚರ್ಚೆಗಳ ನಡುವೆಯೇ, ಫರ್ಮಾನ್ ಖಾನ್ ಅವರ ಹಳೆಯ ವಿಡಿಯೋ ಒಂದು ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

ನನ್ನನ್ನು ಈ ಸ್ಥಿತಿಯಲ್ಲಿ ನೋಡಲು ಇಷ್ಟವಿಲ್ಲದಿದ್ದರೆ, ದಯವಿಟ್ಟು ನನಗೆ ಮೋಸ ಮಾಡಬೇಡಿ,” ಎಂಬ ಕ್ಯಾಪ್ಷನ್‌ನೊಂದಿಗೆ ಫರ್ಮಾನ್ ಖಾನ್ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದರು. ಸದ್ಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದು ಲವ್ ಫೇಲ್ಯೂರ್ ಕುರಿತಾದ ಒಂದು ರೀಲ್. ಪ್ರೀತಿಯಲ್ಲಿ ನೋವು ಅನುಭವಿಸಿ, ಮಾನಸಿಕ ಸ್ಥಿಮಿತ ಕಳೆದುಕೊಂಡ ಪಾತ್ರದಲ್ಲಿ ಫರ್ಮಾನ್ ಕಾಣಿಸಿಕೊಂಡಿದ್ದಾರೆ. ಈ ಪಾತ್ರವನ್ನು ಫರ್ಮಾನ್ ಅದ್ಭುತವಾಗಿ ನಿಭಾಯಿಸಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್‌ಗಳಲ್ಲಿ ಹೊಗಳಿದ್ದಾರೆ.

ಫರ್ಮಾನ್ ಈ ರೀಲ್ ಅನ್ನು 2025ರ ನವೆಂಬರ್ 4 ರಂದು ಮಾಡಿದ್ದರು. ಈಗ ಮದುವೆಯ ನಂತರ ಈ ವಿಡಿಯೋ ಮತ್ತೆ ವೈರಲ್ ಆಗಿದೆ.

https://www.newsics.com/2026/03/15/married-woman-kisses-stranger-in-elevator-what-happened-as-it-went-viral/

 

TAGGED:Please don't cheat on me: Monalisa's husband Farman Khan's video goes viral again
Share This Article
Facebook Twitter Copy Link Print
Previous Article ಲಿಫ್ಟ್‌ನಲ್ಲಿ ಅಪರಿಚಿತನಿಗೆ ಮುತ್ತಿಟ್ಟ ವಿವಾಹಿತೆ!, ವೈರಲ್ ಆಗ್ತಿದ್ದಂತೆ ಏನಾಯ್ತು?
Next Article ಮದುವೆ ನಿರಾಕರಿಸಿದ್ದಕ್ಕೆ ಹುಡುಗಿಗೆ ಬಲವಂತವಾಗಿ ಹೆಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಯುವಕ!

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?