Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಬೆಂಗಳೂರಿಗೆ ಹೀಟ್ ಸ್ಟ್ರೋಕ್ ಭೀತಿ
ಕರ್ನಾಟಕಪ್ರಮುಖ

ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಬೆಂಗಳೂರಿಗೆ ಹೀಟ್ ಸ್ಟ್ರೋಕ್ ಭೀತಿ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಬೆಂಗಳೂರು: ಬಿಸಿಲ ಅಬ್ಬರಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಕಾದಕಾವಲಿಯಂತಾಗಿದೆ. ಇಂದು ಬೆಂಗಳುರಿನಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣ ಮುಂದುವರೆಯಲಿದೆ.

ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಒಣ ಹವೆ ಬಿಸಿಲ ಜಳದ ವಾತಾವಣ ಮುಂದುವರೆಯಲಿದೆ.

https://www.newsics.com/2026/03/15/bollywoods-nora-and-sanjay-dutt-performed-the-steps-for-the-song-sarse-ninna-seraga-sarse-from-the-movie-kd/

TAGGED:Rain forecast in three districts: Heatstroke threat for Bengaluru
Share This Article
Facebook Twitter Copy Link Print
Previous Article ಕೆಡಿ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ ಸಾಂಗ್‌ ಗೆ ಸ್ಟೆಪ್ಸ್ ಹಾಕಿದ ಬಾಲಿವುಡ್‌ನ ನೋರಾ ಹಾಗೂ ಸಂಜಯ್ ದತ್ : ವಿಡಿಯೋ ನೋಡಿ
Next Article ಇಂದು ತಮಿಳುನಾಡು, ಕೇರಳ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ !

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?