ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್ಶಾಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ
https://youtube.com/shorts/JFDfzeRUAUw?si=UPiQjhCFAIkLXEhb newsics.com ಗಾಯಕ ಬಾದ್‌ಶಾ ಅವರಿಗೆ ಒಂದು ಕಡೆ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿದ್ದರೆ, ಮತ್ತೊಂದೆಡೆ ಕಾನೂನು ಕ್ರಮಗಳ ಅಡಿಯಲ್ಲಿ ಅವರ ಬಂಧನಕ್ಕೆ ಸಿದ್ಧತೆ ನಡೆಯುತ್ತಿದೆ. ಬಾದ್‌ಶಾ ಅವರ ಇತ್ತೀಚಿನ ‘ಟಟೀರಿ’ (Tateeree) ಹಾಡು ಈಗ ಅವರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಈ ಹಾಡಿನಲ್ಲಿ ಹರಿಯಾಣದ ಸಂಸ್ಕೃತಿ ಮತ್ತು ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಅವರಿಗೆ ಪ್ರಾಣ ಬೆದರಿಕೆ (Death Threat) ಬಂದಿದೆ. … Continue reading ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್ಶಾಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ
Copy and paste this URL into your WordPress site to embed
Copy and paste this code into your site to embed