Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Punishment ಐದು ನಿಮಿಷ ತಡವಾಗಿ ಬಂದ ಮಕ್ಕಳನ್ನು ಬಿಸಿಲಲ್ಲಿ ನಿಲ್ಲಿಸಿದ ಪ್ರಿನ್ಸಿಪಾಲ್!
ಕರ್ನಾಟಕಪ್ರಮುಖವೈರಲ್

Punishment ಐದು ನಿಮಿಷ ತಡವಾಗಿ ಬಂದ ಮಕ್ಕಳನ್ನು ಬಿಸಿಲಲ್ಲಿ ನಿಲ್ಲಿಸಿದ ಪ್ರಿನ್ಸಿಪಾಲ್!

Share
1 Min Read
SHARE

 

newsics.com

ಒಂದನೇ ಹಾಗೂ ಇತರ ತರಗತಿಗಳ ಸುಮಾರು ಐದಾರು ವಿದ್ಯಾರ್ಥಿಗಳು ಶಾಲೆಗೆ 2 ನಿಮಿಷ ತಡವಾಗಿ ಬಂದಿದ್ದಕ್ಕೆ 2 ತಾಸುವರೆಗೆ ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆಗೆ ಗುರಿಪಡಿಸಿರುವ ಘಟನೆ ಯಲಹಂಕದ ಅಟ್ಟೂರು ಲೇಔಟ್‌ನ ಖಾಸಗಿ ಶಾಲೆಯಲ್ಲಿ ನಡೆದಿದೆ.

ಶಾಲೆಯ ಪ್ರಾಂಶುಪಾಲರ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ಇತ್ತೀಚೆಗೆ 1ನೇ ತರಗತಿ ಮತ್ತು ಇತರ ತರಗತಿಗಳ ಸುಮಾರು ಐದಾರು ಮಕ್ಕಳು ಶಾಲೆಗೆ ತಡವಾಗಿ ಬಂದಿದ್ದಾರೆ. ಈ ವೇಳೆ ಅವರನ್ನು ತರಗತಿಗೆ ಸೇರಿಸಿಕೊಳ್ಳದೇ ಬಿಸಿಲಿನಲ್ಲಿ 2 ತಾಸು ನಿಲ್ಲಿಸಲಾಗಿದೆ. ಈ ವೇಳೆ ಮಕ್ಕಳು ಬೇಸರ, ನೋವಿನಿಂದ ಹೊರಗೆ ನಿಂತಿರುವುದನ್ನು ವಿಡಿಯೋ ರೆಕಾರ್ಡಿಂಗ್ ಮಾಡಿ ಜಾಲತಾಣಗಳಲ್ಲಿ ಹರಿಬಿಡಲಾಗಿದ್ದು ಈ ವಿಡಿಯೋ ವೈರಲ್ ಆಗಿದೆ.

ಉಡಾಫೆ ಉತ್ತರ:

ಮಕ್ಕಳಿಗೆ ಬಿಸಿಲಿನಲ್ಲಿ ನಿಲ್ಲಿಸಿರುವುದು ತಪ್ಪು ಎನ್ನುವುದಾದರೆ ಇನ್ನು ಮುಂದೆ ಮಕ್ಕಳಿಗೆ ದೈಹಿಕ ಶಿಕ್ಷಣ ತರಗತಿಯೇ ತೆಗೆದುಕೊಳ್ಳುವುದಿಲ್ಲ. ಬಿಸಿಲಿನಲ್ಲಿ ಆಟವಾಡುವಾಗ ಮಕ್ಕಳಿಗೆ ಬಿಸಿಲು ತಾಗುವುದಿಲ್ಲವೇ? ಎಂದು ಪ್ರಾಂಶುಪಾಲೆ ವಿದ್ಯಾರ್ಥಿಗಳ ಪಾಲಕರಿಗೆ ಪ್ರಶ್ನಿಸಿದ್ದಾರೆ. ಈ ಮೂಲಕ ಮಕ್ಕಳಿಗೆ ನೀಡಿರುವ ಶಿಕ್ಷೆಯನ್ನು ದೈಹಿಕ ಶಿಕ್ಷಣ ಕ್ಲಾಸಿಗೆ ಹೋಲಿಸಿದ್ದಾರೆ.

ಕನ್ನಡ ಅಗತ್ಯವಿಲ್ಲ ಎಂದ ಪ್ರಿನ್ಸಿಪಾಲ್!

ಮಕ್ಕಳಿಗೆ ಶಿಕ್ಷಿಸಿರುವುದನ್ನು ಪ್ರಶ್ನಿಸಿಲು ಹೋದ ಪಾಲಕರೊಂದಿಗೆ ಶಾಲೆಯ ಪ್ರಾಂಶುಪಾಲೆ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಪಾಲಕರೊಬ್ಬರು ಕನ್ನಡದಲ್ಲಿ ಮಾತನಾಡಿ ಎಂದು ಕೇಳಿದ್ದಾರೆ. ಅದಕ್ಕೆ, ‘ನಾಟ್ ರಿಕ್ವೈಯರ್ಡ್’ ಎಂದು ಪ್ರಾಂಶುಪಾಲೆ ಬೇಜವಾಬ್ದಾರಿಯಿಂದ ಉತ್ತರಿಸಿದ್ದಾರೆ. ಇವರ ವರ್ತನೆಗೆ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಕೆಡಿ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ ಸಾಂಗ್‌ ಗೆ ಸ್ಟೆಪ್ಸ್ ಹಾಕಿದ ಬಾಲಿವುಡ್‌ನ ನೋರಾ ಹಾಗೂ ಸಂಜಯ್ ದತ್ : ವಿಡಿಯೋ ನೋಡಿ

ಬ್ರಾ ಹಾಕಿ ಲಿಪ್ ಕಿಸ್, ಕೊನೆಗೆ ಎಷ್ಟು ಬೇಕಾದ್ರೂ ಬಿಚ್ತಾಳೆ ಅಂದುಬಿಟ್ರು! ನೋವು ತೋಡಿಕೊಂಡ ನಟಿ

ಚಹಾ ನೀಡುವ ಸಭ್ಯತೆಗೆ ಮನಸೋತು ಅಟೆಂಡರ್‌ನನ್ನೇ ಮದುವೆಯಾದ ಪ್ರಿನ್ಸಿಪಾಲ್, ವಿಡಿಯೋ ನೋಡಿ

TAGGED:The principal left the children in the sun for coming five minutes late!
Share This Article
Facebook Twitter Copy Link Print
Previous Article ಅರೆನಗ್ನ ಯುವತಿಯ ಮೃತದೇಹ ಪತ್ತೆ, ಮರುದಿನ 12 ಸೆಕೆಂಡ್ ವಿಡಿಯೋ ವೈರಲ್!
Next Article ಹೆಣ್ಣುಮಕ್ಕಳು ಗಂಡಸರಿಗಿಂತ ಹೆಚ್ಚು ಕಾಲ ಬದುಕೋದ್ಯಾಕೆ? ಇಲ್ಲಿವೆ ನೋಡಿ ಕಾರಣ!

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?