Punishment ಐದು ನಿಮಿಷ ತಡವಾಗಿ ಬಂದ ಮಕ್ಕಳನ್ನು ಬಿಸಿಲಲ್ಲಿ ನಿಲ್ಲಿಸಿದ ಪ್ರಿನ್ಸಿಪಾಲ್!

  newsics.com ಒಂದನೇ ಹಾಗೂ ಇತರ ತರಗತಿಗಳ ಸುಮಾರು ಐದಾರು ವಿದ್ಯಾರ್ಥಿಗಳು ಶಾಲೆಗೆ 2 ನಿಮಿಷ ತಡವಾಗಿ ಬಂದಿದ್ದಕ್ಕೆ 2 ತಾಸುವರೆಗೆ ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆಗೆ ಗುರಿಪಡಿಸಿರುವ ಘಟನೆ ಯಲಹಂಕದ ಅಟ್ಟೂರು ಲೇಔಟ್‌ನ ಖಾಸಗಿ ಶಾಲೆಯಲ್ಲಿ ನಡೆದಿದೆ. ಶಾಲೆಯ ಪ್ರಾಂಶುಪಾಲರ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ. ಇತ್ತೀಚೆಗೆ 1ನೇ ತರಗತಿ ಮತ್ತು ಇತರ ತರಗತಿಗಳ ಸುಮಾರು ಐದಾರು ಮಕ್ಕಳು ಶಾಲೆಗೆ ತಡವಾಗಿ … Continue reading Punishment ಐದು ನಿಮಿಷ ತಡವಾಗಿ ಬಂದ ಮಕ್ಕಳನ್ನು ಬಿಸಿಲಲ್ಲಿ ನಿಲ್ಲಿಸಿದ ಪ್ರಿನ್ಸಿಪಾಲ್!