Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರು-ಲಾರಿ ಭೀಕರ ಅಪಘಾತ; ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು, ಇಬ್ಬರು ಎಸ್‌ಐಗಳಿಗೆ ಗಂಭೀರ ಗಾಯ
ಕರ್ನಾಟಕಪ್ರಮುಖ

ಕಾರು-ಲಾರಿ ಭೀಕರ ಅಪಘಾತ; ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು, ಇಬ್ಬರು ಎಸ್‌ಐಗಳಿಗೆ ಗಂಭೀರ ಗಾಯ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ನಡೆದಿದೆ.

ಐವರು ಒಂದೇ ಕಾರ್‌ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ

ಇದೇ ವೇಳೆ ಕಾರಿನಲ್ಲಿ ಇದ್ದ ಪಿಎಸ್‌ಐ ಈಶ್ವರ್ ಹಾಗೂ ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್ ಮಹಾಂತೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

https://www.newsics.com/2026/03/15/bra-on-and-lip-kiss-finally-he-let-her-have-it-no-matter-how-much-he-wanted-actress-reveals-her-pain/

TAGGED:Three sub-inspectors killed in car-lorry accident
Share This Article
Facebook Twitter Copy Link Print
Previous Article ಬ್ರಾ ಹಾಕಿ ಲಿಪ್ ಕಿಸ್, ಕೊನೆಗೆ ಎಷ್ಟು ಬೇಕಾದ್ರೂ ಬಿಚ್ತಾಳೆ ಅಂದುಬಿಟ್ರು! ನೋವು ತೋಡಿಕೊಂಡ ನಟಿ
Next Article ವಿಜಯ್ ಹೆಸರು ಕೇಳುತ್ತಿದ್ದಂತೆ ತ್ರಿಷಾ ಮೌನವಾಗಿ ಹೊರನಡೆದಿದ್ದೇಕೆ? ವಿಡಿಯೋ ನೋಡಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?