Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಏಕೈಕ ಮಗನ ಅಗಲಿಕೆ ಸಹಿಸಲಾರದೆ ದಂಪತಿ ಆತ್ಮ*ಹ*ತ್ಯೆ
ಪ್ರಮುಖಕರ್ನಾಟಕದೇಶ

ಏಕೈಕ ಮಗನ ಅಗಲಿಕೆ ಸಹಿಸಲಾರದೆ ದಂಪತಿ ಆತ್ಮ*ಹ*ತ್ಯೆ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಕಾಸರಗೋಡು : ಏಕೈಕ ಮಗನ ಅಗಲಿಕೆಯನ್ನು ಸಹಿಸಲಾರದೆ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಚೆಮ್ನಾಡ್ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಹೆಸರಾಂತ ಉದ್ಯಮಿ ಪರಂಬದ ವೇಣುಗೋಪಾಲನ್ ನಾಯರ್ (50) ಮತ್ತು ಅವರ ಪತ್ನಿ ಸ್ಮಿತಾ (42) ಎಂದು ಗುರುತಿಸಲಾಗಿದೆ.

ಕಳೆದ ಡಿಸೆಂಬರ್ 29ರಂದು ಬೇಕಲ್ ಬೀಚ್ ಉತ್ಸವದ ಸಂದರ್ಭದಲ್ಲಿ ನಡೆದ ರೈಲು ಅಪಘಾತದಲ್ಲಿ ಇವರ ಏಕೈಕ ಪುತ್ರ, ಮಂಗಳೂರಿನ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಎಂ. ಶಿವಾನಂದನ್ (19) ಮೃತಪಟ್ಟಿದ್ದರು. ರ‍್ಯಾಪರ್ ವೇದನ್ ಅವರ ಸಂಗೀತ ಕಚೇರಿಗೆ ಹೋಗುವ ಸಲುವಾಗಿ ರೈಲ್ವೆ ಹಳಿ ದಾಟುತ್ತಿದ್ದಾಗ ವೇಗವಾಗಿ ಬಂದ ರೈಲು ಶಿವಾನಂದನ್ ಅವರಿಗೆ ಡಿಕ್ಕಿ ಹೊಡೆದಿತ್ತು.

ತಾಯಿ ಸ್ಮಿತಾ ಅವರು ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಮಗನ ಬಾಲ್ಯದಿಂದ ಹಿಡಿದು ಬೆಳೆದ ವರ್ಷಗಳವರೆಗಿನ ಫೋಟೋಗಳ ವೀಡಿಯೊ ಮಾಡಿ ಹಾಕಿದ್ದರು.

ವೇಣುಗೋಪಾಲನ್ ಅವರು ಯಶಸ್ವಿ ಉದ್ಯಮಿಯಾಗಿದ್ದರೂ, ಮಗನ ಸಾವಿನ ನಂತರ ದಂಪತಿಗಳು ಸಾಮಾಜಿಕ ಜೀವನದಿಂದ ದೂರ ಉಳಿದಿದ್ದರು. . ಪ್ತಿದಿನ ರಾತ್ರಿ ಒಬ್ಬ ಸಂಬಂಧಿಕರು ಅವರ ಮನೆಯಲ್ಲಿ ಉಳಿಯುತ್ತಿದ್ದರು. ಆದರೆ, ಗುರುವಾರ ರಾತ್ರಿ ದಂಪತಿಗಳು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

https://www.newsics.com/2026/03/14/youll-post-something-tomorrow-morning-then-delete-it-the-next-moment-another-slur-thats-left-a-worm-in-your-head/

TAGGED:#kasaragod #couple #son #death #rail #news #newsicsa couple commits suicideUnable to bear the loss of their only son
Share This Article
Facebook Twitter Copy Link Print
Previous Article Sexual life ಲೈಂಗಿಕ ಉತ್ಸಾಹ ಹೆಚ್ಚಿಸಿಕೊಳ್ಳಲು ಹೀಗೆ ಮಾಡಿ…l
Next Article ಪೈಪ್ಡ್ ಗ್ಯಾಸ್ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಇನ್ಮುಂದೆ ಎಲ್‌ಪಿಜಿ ಸಿಲಿಂಡರ್ ಸಿಗಲ್ಲ!

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?