ಏಪ್ರಿಲ್ 9ಕ್ಕೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆಯ ಮತದಾನ: ಮೇ 4ಕ್ಕೆ ರಿಸಲ್ಟ್!
https://youtube.com/shorts/JFDfzeRUAUw?si=UPiQjhCFAIkLXEhb newsics.com ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕವನ್ನು ಘೋಷಿಸಿದೆ. ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು ಮೇ 4ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಎಚ್ ವೈ ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ಈ ಎರಡು ಕ್ಷೇತ್ರಗಳು ತೆರವಾಗಿವೆ. ಇಂದು ಈ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಈ ಹಿನ್ನೆಲೆಯಲ್ಲಿ ಬಿರುಸಿದ ಸಿದ್ದತೆ … Continue reading ಏಪ್ರಿಲ್ 9ಕ್ಕೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆಯ ಮತದಾನ: ಮೇ 4ಕ್ಕೆ ರಿಸಲ್ಟ್!
Copy and paste this URL into your WordPress site to embed
Copy and paste this code into your site to embed