Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆ ನಿರಾಕರಿಸಿದ್ದಕ್ಕೆ ಹುಡುಗಿಗೆ ಬಲವಂತವಾಗಿ ಹೆಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಯುವಕ!
ದೇಶಪ್ರಮುಖ

ಮದುವೆ ನಿರಾಕರಿಸಿದ್ದಕ್ಕೆ ಹುಡುಗಿಗೆ ಬಲವಂತವಾಗಿ ಹೆಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ಯುವಕ!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಗೆ ಯುವಕನೊಬ್ಬ ಹೆಚ್‌ಐವಿ ಪಾಸಿಟಿವ್ ಇಂಜೆಕ್ಷನ್ ನೀಡಿದ ಘಟನೆ ಹೈದರಾಬಾದ್‌ನ ಪೋಚರಂನಲ್ಲಿ  ನಡೆದಿದೆ.

​ಆರೋಪಿ ಮನೋಹರ್ (24) ಮತ್ತು ಸಂತ್ರಸ್ತ ಯುವತಿ ಸಂಬಂಧಿಕರಾಗಿದ್ದು, ಇವರಿಬ್ಬರಿಗೂ ಮದುವೆ ನಿಶ್ಚಯವಾಗಿತ್ತು. ಆದರೆ, ಮನೋಹರ್ ಪೋಷಕರು ಹೆಚ್‌ಐವಿಯಿಂದ ಮೃತಪಟ್ಟಿದ್ದರಿಂದ ಸಂಶಯಗೊಂಡ ಯುವತಿಯ ತಂದೆ, ಮನೋಹರ್‌ನನ್ನು ರಕ್ತ ಪರೀಕ್ಷೆಗೆ ಒಳಪಡಿಸಿದ್ದರು. ಪರೀಕ್ಷೆಯಲ್ಲಿ ಅವನೂ ಹೆಚ್‌ಐವಿ ಪಾಸಿಟಿವ್ ಎಂದು ಬಂದಿದ್ದರಿಂದ ಯುವತಿಯ ಕುಟುಂಬ ಈ ಮದುವೆಯನ್ನು ರದ್ದುಗೊಳಿಸಿತ್ತು.

​ಇದರಿಂದ ಕೋಪಗೊಂಡ  ಮನೋಹರ್  ಯುವತಿ ಮನೆಯಲ್ಲಿ ಒಬ್ಬಳೇ ಇದ್ದಾಗ ಒಳನುಗ್ಗಿದ ಮನೋಹರ್, ಆಕೆಯೊಂದಿಗೆ ಜಗಳವಾಡಿದ್ದಾನೆ. ಅಷ್ಟರಲ್ಲಿ ತನ್ನ ಜೇಬಿನಲ್ಲಿದ್ದ ಸಿರಿಂಜ್ ತೆಗೆದು ಬಲವಂತವಾಗಿ ಆಕೆಯ ಕೈಗೆ ತನ್ನದೇ ರಕ್ತವನ್ನು ಇಂಜೆಕ್ಟ್ ಮಾಡಿದ್ದಾನೆ. ನನ್ನ ದೇಹದಲ್ಲಿದ್ದ ರಕ್ತ ಈಗ ನಿನ್ನ ದೇಹಕ್ಕೂ ಸೇರಿದೆ, ನಿನಗೂ ಈಗ ಏಡ್ಸ್ ಬರುತ್ತದೆ ಎಂದು ಹೇಳಿ ಅಲ್ಲಿಂದ ಪರಾರಿಯಾಗಿದ್ದಾನೆ.

​ಇಂಜೆಕ್ಷನ್ ನೀಡಿದ ಪರಿಣಾಮ ಯುವತಿಗೆ ತೀವ್ರ ಜ್ವರ ಶುರುವಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಯುವತಿ ನಡೆದ ಘಟನೆಯನ್ನು ಮನೆಯವರಿಗೆ ತಿಳಿಸಿದ್ದಾಳೆ.

​ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೋಚರಂ ಐಟಿ ಕಾರಿಡಾರ್ ಪೊಲೀಸರು ಮನೋಹರ್‌ನನ್ನು ಬಂಧಿಸಿದ್ದಾರೆ.

https://www.newsics.com/2026/03/15/please-dont-cheat-on-me-monalisas-husband-farman-khans-video-goes-viral-again/

 

TAGGED:Young man forcibly injected HIV-infected blood into girl for refusing marriage!
Share This Article
Facebook Twitter Copy Link Print
Previous Article ದಯವಿಟ್ಟು ನನಗೆ ಮೋಸ ಮಾಡ್ಬೇಡ : ಮತ್ತೆ ವೈರಲ್ ಆಯ್ತು ಮೊನಾಲಿಸಾ ಗಂಡ ಫರ್ಮಾನ್ ಖಾನ್ ವಿಡಿಯೋ
Next Article Papamochani ekadashi ಇಂದು ಪಾಪಮೋಚನಿ ಏಕಾದಶಿ: ರಾಶಿಗನುಗುಣವಾಗಿ ನೀವು ಹೀಗೆ ಮಾಡಿ ಪಾಪ ಕಳೆದುಕೊಳ್ಳಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?