Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫ್ಲಿಪ್ ಕಾರ್ಟ್‌ನಿಂದ ₹1ಕ್ಕೆ ಒಂದು ಲೀಟರ್ ಹಾಲು ಮಾರಾಟ: ಪ್ರಧಾನಿ ಮೋದಿಗೆ ಡಿ.ಕೆ. ಸುರೇಶ್ ದೂರು
ಕರ್ನಾಟಕದೇಶಪ್ರಮುಖ

ಫ್ಲಿಪ್ ಕಾರ್ಟ್‌ನಿಂದ ₹1ಕ್ಕೆ ಒಂದು ಲೀಟರ್ ಹಾಲು ಮಾರಾಟ: ಪ್ರಧಾನಿ ಮೋದಿಗೆ ಡಿ.ಕೆ. ಸುರೇಶ್ ದೂರು

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಬೆಂಗಳೂರು: ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರುತ್ತಿರುವ ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ನವದೆಹಲಿಯ ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾದ ಅಧ್ಯಕ್ಷ ರವನೀತ್ ಕೌರ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಪತ್ರ ಬರೆದಿದ್ದಾರೆ.

ಶನಿವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಫ್ಲಿಪ್‌ಕಾರ್ಟ್ ವಿರುದ್ಧ ಭಾರತೀಯ ಸ್ಪರ್ಧಾತ್ಮಕ ಆಯೋಗಕ್ಕೆ ದೂರು ನೀಡುವುದಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯುವುದಾಗಿ ಎಚ್ಚರಿಸಿದ್ದಾರೆ.

ಹಣ ಮಾಡುವ ಭರದಲ್ಲಿ ಫ್ಲಿಪ್‌ಕಾರ್ಟ್ ಸಂಸ್ಥೆ ಕೇವಲ ಒಂದು ರೂಪಾಯಿಗೆ ಒಂದು ಲೀಟರ್ ಹಾಲು ನೀಡಲು ಮುಂದಾಗಿದೆ. ಇದು ರೈತ ಸಮುದಾಯವನ್ನು ಧ್ವಂಸ ಮಾಡುವಂತಹ ಕೃತ್ಯ. ಈ ಕುರಿತು ನವದೆಹಲಿಯಲ್ಲಿರುವ ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾಗೆ ಸೆಕ್ಷನ್ 19/1 ಎ (Section 19/1A) ಅಡಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಲಾಗುತ್ತಿದೆ.

ಜತೆಗೆ, ಈ ಗಂಭೀರ ವಿಚಾರವನ್ನು ಪ್ರಧಾನಿ ಮೋದಿಯವರಿಗೆ ಇ-ಮೇಲ್ ಮುಖಾಂತರ ಕಳುಹಿಸುತ್ತಿದ್ದೇನೆ, ಎಂದು ಡಿ.ಕೆ. ಸುರೇಶ್ ತಿಳಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಕೂಡಲೇ ಎಚ್ಚೆತ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಎಚ್ಚರಿಕೆ ನೀಡಿದರು.

ಈಗಾಗಲೇ 14.5 ಲಕ್ಷ ಲೀಟರ್ ಹಾಲು ಮಾರಾಟ ಆಗಿದೆ ಎಂದು ಫ್ಲಿಪ್ ಕಾರ್ಟ್ ಜಾಹೀರಾತು ನೀಡಿದೆ. ಆ ಕಂಪನಿಯವರು ಎಷ್ಟು ದಿನ ಈ ರೀತಿ ಹಾಲು ಕೊಡುತ್ತಾರೆ ಎಂಬುದನ್ನು ಬಹಿರಂಗಗೊಳಿಸಬೇಕು ಎಂದರು.

https://www.newsics.com/2026/03/16/social-media-use-is-increasing-anxiety-and-anger-in-children-shocking-fact-revealed-in-survey/

 

TAGGED:Flipkart sells milk for ₹1 per litre: D.K. Suresh complains to PM Modi
Share This Article
Facebook Twitter Copy Link Print
Previous Article ಸೋಶಿಯಲ್ ಮೀಡಿಯಾ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಆತಂಕ ಮತ್ತು ಕೋಪ ! : ಸಮೀಕ್ಷೆಯಲ್ಲಿ ಆಘಾತಕಾರಿ ಸಂಗತಿ ಬಯಲು
Next Article ಒಡಿಶಾ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಭಾರಿ ಬೆಂಕಿ: 10 ಜನ ಸಾವು

Popular Posts

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

You Might Also Like

ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?