ಸರಸದಲ್ಲಿದ್ದಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದ ಪತಿ; ವೈರಲ್ ವಿಡಿಯೋ ನೋಡಿ

newsics.com ಸರಸದಲ್ಲಿದ್ದಾಗಲೇ ಹೆಂಡ್ತಿಯನ್ನ ರೆಡ್ ಹ್ಯಾಂಡ್ ಆಗಿ ಗಂಡ ಹಿಡಿದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಹಿಂದೆ ಪತಿಯ ವಿರುದ್ಧವೇ ವರದಕ್ಷಿಣೆ ಕಿರುಕುಳದ ಆರೋಪವನ್ನು ಪತ್ನಿ ಮಾಡಿದ್ದಳು. ಅಲ್ಲದೇ ಪ್ರಿಯಕರನ ಜೊತೆ ಹೊಸ ಜೀವನ ನಡೆಸಲು ಯೋಜಿಸಿದ್ದಳು. ಇದೀಗ ಪೊಲೀಸರ ಸಹಾಯದಿಂದ ಪತಿ ಈ ಅಕ್ರಮ ಸಂಬಂಧವನ್ನು ಬಯಲಿಗೆಳೆದಿದ್ದಾನೆ. ಇನ್ನು ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪತಿ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾಳೆ. ಹೋಟೆಲ್‌ನಲ್ಲಿರುವಾಗಲೇ ಹಿಡಿದಾಗ ಮಖ ಮುಚ್ಕೊಂಡು ಹೊರಗೆ ಬಂದಿದ್ದಾಳೆ. ಪೊಲೀಸರ … Continue reading ಸರಸದಲ್ಲಿದ್ದಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದ ಪತಿ; ವೈರಲ್ ವಿಡಿಯೋ ನೋಡಿ