ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್ಪೆಕ್ಟರ್

newsics.com ದೂರು ಕೊಡಲೆಂದು ಪೊಲೀಸ್ ಠಾಣೆಗೆ ಹೋಗಿದ್ದ ಮಹಿಳೆಗೆ ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡದ ಮೂಡಬಿದ್ರೆಯಲ್ಲಿ ನಡೆದಿದೆ. ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ. ಸುಳ್ಳು ಕೇಸ್ ನಲ್ಲಿ ಬಂಧನಕ್ಕೊಳಗಾದ ಪತಿಯನ್ನು ಬಿಡುಗಡೆ ಮಾಡುವಂತೆ ಮಹಿಳೆ, ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿದ್ದು, ಈ ವೇಳೆ ಇನ್ಸ್ಪೆಕ್ಟರ್ ಸಂದೇಶ, ಪತಿಯನ್ನು ಬಿಡುಗಡೆ ಮಾಡಲು 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ಮಹಿಳೆ ಗಂಭೀರ ಆರೋಪ … Continue reading ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್ಪೆಕ್ಟರ್