Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊದಲ ಬಾರಿಗೆ Dancing Missile ಉಡಾಯಿಸಿದ ಇರಾನ್
ದೇಶಪ್ರಮುಖ

ಮೊದಲ ಬಾರಿಗೆ Dancing Missile ಉಡಾಯಿಸಿದ ಇರಾನ್

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಟೆಹ್ರಾನ್: ಇರಾನ್ ಮತ್ತು ಇಸ್ರೇಲ್, ಅಮೆರಿಕ ನಡುವಿನ ಯುದ್ಧ ಇದೀಗ 16ನೇ ದಿನಕ್ಕೆ ಕಾಲಿಟ್ಟಿದ್ದು, ಅಮೆರಿಕ ವಿರುದ್ಧ ಕೆಂಡಾಮಂಡಲವಾಗಿರುವ ಇರಾನ್ ಇದೀಗ ಮೊದಲ ಬಾರಿಗೆ ತನ್ನ ಡ್ಯಾನ್ಸಿಂಗ್ ಕ್ಷಿಪಣಿಯನ್ನು ಉಡಾಯಿಸಿದೆ.

ಇರಾನ್ ಭಾನುವಾರ ಇಸ್ರೇಲಿ ಮತ್ತು ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ತನ್ನ ಕ್ಷಿಪಣಿ ದಾಳಿ ಮುಂದುವರೆಸಿದ್ದು ತನ್ನ ಬತ್ತಳಿಕೆಯಲ್ಲಿರುವ ಕ್ಷಿಪಣಿಗಳ ಸರಣಿಯನ್ನೇ ಉಡಾಯಿಸಿದೆ.

ಈ ಪೈಕಿ ಇರಾನ್ ಇದೇ ಮೊದಲ ಬಾರಿಗೆ ‘ಡ್ಯಾನ್ಸಿಂಗ್ ಕ್ಷಿಪಣಿ’ ಎಂದು ಕರೆಯಲಾಗುವ ಸೆಜ್ಜಿ ಕ್ಷಿಪಣಿಯನ್ನು ಪ್ರಯೋಗಿಸಿದೆ.ಫೆಬ್ರವರಿ 28 ರಂದು ಯುದ್ಧ ಪ್ರಾರಂಭವಾದ ನಂತರ ಇದನ್ನು ಮೊದಲ ಬಾರಿಗೆ ಬಳಸಲಾಗುತ್ತಿದೆ.

ಇರಾನ್‌ನ ಸೆಜ್ಜಿಲ್-2 ಎರಡು ಹಂತದ, ಘನ-ಇಂಧನ ಮಧ್ಯಮ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದ್ದು, ಅಂದಾಜು 2,000 ಕಿಲೋಮೀಟರ್ ವ್ಯಾಪ್ತಿ ಮತ್ತು ಸುಮಾರು 700 ಕಿಲೋಗ್ರಾಂಗಳಷ್ಟು ಪೇಲೋಡ್ ಸಾಮರ್ಥ್ಯವನ್ನು ಹೊಂದಿದೆ. ಇದರ ಎತ್ತರದ ಕುಶಲ ಸಾಮರ್ಥ್ಯದಿಂದಾಗಿ, ಇದನ್ನು “ಡ್ಯಾನ್ಸಿಂಗ್ ಕ್ಷಿಪಣಿ” ಎಂದು ಅಡ್ಡಹೆಸರಿನಿಂದ ಕರೆಯಲಾಗುತ್ತದೆ. ಇದು ಐರನ್ ಡೋಮ್‌ನಂತಹ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳ ಕಣ್ತಪ್ಪಿಸುವ ಸಾಮರ್ಥ್ಯ ಹೊಂದಿದೆ.

 

ಅಂತೆಯೇ ಕಾರ್ಯತಂತ್ರ ಮತ್ತು ಅಂತರರಾಷ್ಟ್ರೀಯ ಅಧ್ಯಯನ ಕೇಂದ್ರ (CSIS) ಪ್ರಕಾರ, ಈ ಕ್ಷಿಪಣಿ ಸುಮಾರು 18 ಮೀಟರ್ ಉದ್ದ, ಸುಮಾರು 1.25 ಮೀಟರ್ ವ್ಯಾಸ ಮತ್ತು ಸುಮಾರು 23,600 ಕಿಲೋಗ್ರಾಂಗಳಷ್ಟು ತೂಗುತ್ತದೆ.

https://www.newsics.com/2026/03/16/food-department-launches-helpline-for-lpg-cylinder-distribution/

TAGGED:Iran launches Dancing Missile for the first time
Share This Article
Facebook Twitter Copy Link Print
Previous Article ಎಲ್‌ಪಿಜಿ ಸಿಲಿಂಡರ್‌ ವಿತರಣೆಗೆ ಸಹಾಯವಾಣಿ ಆರಂಭಿಸಿದ ಆಹಾರ ಇಲಾಖೆ
Next Article ಸೋಶಿಯಲ್ ಮೀಡಿಯಾ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಆತಂಕ ಮತ್ತು ಕೋಪ ! : ಸಮೀಕ್ಷೆಯಲ್ಲಿ ಆಘಾತಕಾರಿ ಸಂಗತಿ ಬಯಲು

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?