Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್
ಪ್ರಮುಖವಿದೇಶ

ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್

Share
1 Min Read
SHARE

newsics.com

ಇರಾನ್‌ನ (Iran) ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ವಿಮಾನವನ್ನು ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ರಾತ್ರೋರಾತ್ರಿ ಇಸ್ರೇಲ್ ಹೊಡೆದು ನಾಶಪಡಿಸಿರುವುದಾಗಿ ಘೋಷಿಸಿದೆ. ಈ ದಾಳಿಯು ಇರಾನ್‌ನ ಪ್ರಾದೇಶಿಕ ಸಮನ್ವಯಗಳಿಗೆ ದೊಡ್ಡ ಹೊಡೆತ ನೀಡಿದೆ ಎಂದು ಹೇಳಿದೆ.

ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣದ ಮೂಲಕ ಮಿತ್ರರಾಷ್ಟ್ರಗಳ ಜೊತೆ ಸಂಪರ್ಕ ಸಾಧಿಸಲು, ಮಿಲಿಟರಿ ಸಂಗ್ರಹಣೆಯನ್ನು ಸುಗಮಗೊಳಿಸಲು ಮತ್ತು ಸಂಬಂಧಗಳನ್ನು ನಿರ್ವಹಿಸಲು ಖಮೇನಿ ಮತ್ತು ಇರಾನಿನ ಇತರ ಹಿರಿಯ ಅಧಿಕಾರಿಗಳು ಈ ವಿಮಾನವನ್ನು ಬಳಸುತ್ತಿದ್ದರು ಎಂದು ಇಸ್ರೇಲ್ ರಕ್ಷಣಾ ಪಡೆಗಳು ತಿಳಿಸಿವೆ.
‘ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್ ನಾಯಕನ ವಿಮಾನವನ್ನು ನಮ್ಮ ವಾಯುಪಡೆಯು ನಾಶಪಡಿಸಿತು. ಈ ವಿಮಾನವನ್ನು ಇರಾನ್ ಭಯೋತ್ಪಾದಕ ಆಡಳಿತದ ನಾಯಕ ಅಲಿ ಖಮೇನಿ, ಇತರೆ ಹಿರಿಯ ಅಧಿಕಾರಿಗಳು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಇತರೆ ದೇಶಗಳೊಂದಿಗೆ ಸಂಪರ್ಕ ಸಾಧಿಸಲು, ಮಿಲಿಟರಿ ಸಂಗ್ರಹಣೆಯನ್ನು ಹೆಚ್ಚಿಸಲು ಮತ್ತು ಸಂಬಂಧಗಳನ್ನು ನಿರ್ವಹಿಸಲು ಬಳಸುತ್ತಿದ್ದರು’ ಎಂದು ಇಸ್ರೇಲ್ನ IAF ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ದಿ ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಈ ತಿಂಗಳ ಆರಂಭದಲ್ಲಿ ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಸ್ರೇಲ್ ದೇಶದ ವಾಯುಪಡೆ ಇರಾನ್ನ 16 ವಿಮಾನಗಳನ್ನು ಹೊಡೆದುರುಳಿಸಿತು. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಅಂಗವಾದ ಕುದ್ಸ್ ಫೋರ್ಸ್ ಈ ವಿಮಾನಗಳನ್ನು ಬಳಸುತ್ತಿತ್ತು ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಮುಖ್ಯವಾಗಿ ಲೆಬನಾನ್‌ನ ಹೆಜ್ಬೊಲ್ಲಾಗೆ ಪ್ರಾಕ್ಸಿ ಗುಂಪುಗಳಿಗೆ ಶಸ್ತ್ರಾಸ್ತ್ರಗಳು ಮತ್ತು ಹಣವನ್ನು ಸಾಗಿಸಲು ಈ ವಿಮಾನ ಬಳಕೆಯಾಗುತ್ತಿತ್ತು ಎನ್ನಲಾಗಿದೆ.

https://x.com/idfonline/status/2033451517596868648?ref_src=twsrc%5Etfw%7Ctwcamp%5Etweetembed%7Ctwterm%5E2033451517596868648%7Ctwgr%5Eea54d82781a98bf9163be24027833cd60f8c0b0f%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಎಲ್ಲೆಡೆ ಗ್ಯಾಸ್ ಸಿಲಿಂಡರ್‌ಗೆ ಪರದಾಟ, ಆದ್ರೆ ಸಚಿವರ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ!

TAGGED:Israel destroys plane used by Khamenei
Share This Article
Facebook Twitter Copy Link Print
Previous Article ಎಲ್ಲೆಡೆ ಗ್ಯಾಸ್ ಸಿಲಿಂಡರ್‌ಗೆ ಪರದಾಟ, ಆದ್ರೆ ಸಚಿವರ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ!
Next Article Wanted fake parents ಪಿಟಿಎಂಗಾಗಿ ಈ ವಿದ್ಯಾರ್ಥಿನಿಗೆ ನಕಲಿ ಪೋಷಕರು ಬೇಕಂತೆ! ವಿಡಿಯೋ ನೋಡಿ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?