ಗ್ರಾಮೀಣ ಭಾಗದಲ್ಲಿ ಮಧುಮೇಹ, ರಕ್ತದೊತ್ತಡ ಹೆಚ್ಚಳ; ಏನಿದು ‘ಗೃಹ ಆರೋಗ್ಯ’ ಯೋಜನೆ?

newsics.com ಕರ್ನಾಟಕ ಸರ್ಕಾರವು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡುವ ಗೃಹ ಆರೋಗ್ಯ ಯೋಜನೆಯನ್ನು ಪರಿಚಯಿಸಿದ್ದು, ಈ ಯೋಜನೆಯಡಿ 22 ಲಕ್ಷಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದೆ. ಆಘಾತಕಾರಿ ಅಂಶವೆಂದರೆ ಇದರಲ್ಲಿ 5,000ಕ್ಕೂ ಹೆಚ್ಚು ಶಂಕಿತ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ. ಬಡವರು ಹಾಗೂ ಮಧ್ಯಮ ವರ್ಗದವರು ಯಾವುದಾದರೂ ಗಂಭೀರವಾದ ಆರೋಗ್ಯ ಸಮಸ್ಯೆ ಎದುರಾಗುವವರೆಗೂ ಸಂಪೂರ್ಣ ಆರೋಗ್ಯ ಪರೀಕ್ಷೆಗೆ ಒಳಗಾಗುವುದೇ ಇಲ್ಲ. ಇದೀಗ ಕರ್ನಾಟಕ ಸರ್ಕಾರವು ಕರ್ನಾಟಕದಲ್ಲಿ ಮನೆ – ಮನೆ ಆರೋಗ್ಯ ತಪಾಸಣೆ ಕಾರ್ಯಕ್ರಮವಾದ “ಗೃಹ … Continue reading ಗ್ರಾಮೀಣ ಭಾಗದಲ್ಲಿ ಮಧುಮೇಹ, ರಕ್ತದೊತ್ತಡ ಹೆಚ್ಚಳ; ಏನಿದು ‘ಗೃಹ ಆರೋಗ್ಯ’ ಯೋಜನೆ?