Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅತ್ಯಾಚಾರ ಆರೋಪದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ವೇಗಿ ಯಶ್ ದಯಾಳ್!
ದೇಶಪ್ರಮುಖ

ಅತ್ಯಾಚಾರ ಆರೋಪದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ವೇಗಿ ಯಶ್ ದಯಾಳ್!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಕಳೆದ ವರ್ಷ ಆರ್‌ಸಿಬಿಯ ಮೊದಲ ಐಪಿಎಲ್ ಪ್ರಶಸ್ತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೇಗಿ ಯಶ್ ದಯಾಳ್ ಗುಟ್ಟಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಾಸ್ತವವಾಗಿ ಯಶ್ ದಯಾಳ್ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಾತ್ರವಲ್ಲದೆ ಅವರನ್ನು ಯಾವಾಗ ಬೇಕಾದರೂ ಬಂಧಿಸಿ ಜೈಲಿಗಟ್ಟಬಹುದು. ಹೀಗಿರುವಾಗ ಯಶ್ ದಯಾಳ್ ರಹಸ್ಯವಾಗಿ ಮದುವೆಯಾಗಿ ಎಲ್ಲರಿಗೂ ಶಾಕ್ ನೀಡಿದ್ದಾರೆ.ಈ ಜೋಡಿ ಫೆಬ್ರವರಿ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಆದರೆ ಕ್ರಿಕೆಟ್ ಜಗತ್ತಿನಿಂದ ಯಾರೂ ಮದುವೆಗೆ ಹಾಜರಾಗಿರಲಿಲ್ಲ

ಶ್ವೇತಾ ಪುಂಡಿರ್ ದೆಹಲಿ ಮೂಲದ ಸಾಮಾಜಿಕ ಮಾಧ್ಯಮ ಪ್ರಭಾವಿ ಮತ್ತು ವ್ಲಾಗರ್. ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 5.87 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ಶ್ವೇತಾ ಇಂಟರ್‌ಕಾಂಟಿನೆಂಟಲ್ ಲೆಜೆಂಡ್ಸ್ ಲೀಗ್‌ನ ಪ್ರಸಾರಕರಾಗಿಯೂ ಕೆಲಸ ಮಾಡಿದ್ದರು.

ಕಳೆದ ವರ್ಷ ಆರ್‌ಸಿಬಿ ತಂಡದ ಗೆಲುವಿನಲ್ಲಿ ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. ಆದಾಗ್ಯೂ, ಆರ್‌ಸಿಬಿ ಪ್ರಶಸ್ತಿ ಗೆದ್ದ ಕೆಲವೇ ದಿನಗಳಲ್ಲಿ, ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ದಯಾಳ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ದಯಾಳ್ ಅವರೊಂದಿಗಿನ ಹಳೆಯ ಫೋಟೋಗಳು ಮತ್ತು ಚಾಟ್‌ಗಳನ್ನು ಹಂಚಿಕೊಂಡ ಅವರು, ಮದುವೆಯ ಸುಳ್ಳು ಭರವಸೆ ನೀಡಿ ದಯಾಳ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಇದರ ನಂತರ, ದಯಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದಾಗ್ಯೂ, ಅಲಹಾಬಾದ್ ಹೈಕೋರ್ಟ್ ದಯಾಳ್ ಬಂಧನಕ್ಕೆ ತಡೆ ನೀಡಿತ್ತು.

https://www.newsics.com/2026/03/16/massive-fire-breaks-out-at-odisha-medical-college-hospital-10-dead/

 

TAGGED:RCB pacer Yash Dayal enters married life amid rape allegations!
Share This Article
Facebook Twitter Copy Link Print
Previous Article ಒಡಿಶಾ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಭಾರಿ ಬೆಂಕಿ: 10 ಜನ ಸಾವು
Next Article ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?