ಸದನ ನಡೆಸಲ್ಲ ಎಂದು ಪೀಠದಿಂದ ಎದ್ದು ಹೋದ ಸ್ಪೀಕರ್ ಖಾದರ್! ಸರ್ಕಾರಕ್ಕೆ ತೀವ್ರ ಮುಜುಗರ

newsics.com ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್ ಯು.ಟಿ. ಖಾದರ್ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ. ಸದನದಲ್ಲಿ ಸಚಿವ … Continue reading ಸದನ ನಡೆಸಲ್ಲ ಎಂದು ಪೀಠದಿಂದ ಎದ್ದು ಹೋದ ಸ್ಪೀಕರ್ ಖಾದರ್! ಸರ್ಕಾರಕ್ಕೆ ತೀವ್ರ ಮುಜುಗರ