Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬಾಳೆಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ರಹಸ್ಯ!
ಪ್ರಮುಖಆರೋಗ್ಯಸೌಂದರ್ಯ

ಬಾಳೆಹಣ್ಣಿನ ಸಿಪ್ಪೆಯಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ರಹಸ್ಯ!

Share
2 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಹೊಳೆಯುವ ಚರ್ಮ ಯಾರಿಗೆ ಬೇಡ ಹೇಳಿ, ಎಲ್ಲರೂ ಅಂದವಾಗಿ ಕಾಣಬೇಕು ಎಂದು ಸಿಕ್ಕ ಸಿಕ್ಕ ಕ್ರೀಮ್​​ಗಳನ್ನು ಹಚ್ಚುತ್ತಾರೆ. ಆದರೆ ಅದು ಮುಖ ಅಂದವನ್ನು ಹೆಚ್ಚಿಸುವ ಬದಲು, ಅಡ್ಡ ಪರಿಣಾಮಗಳನ್ನು ಉಂಟು ಮಾಡುತ್ತದೆ. ಅದಕ್ಕಾಗಿ ಮನೆಯಲ್ಲೇ ಈ ಸುಲಭ ವಿಧಾನವನ್ನು ಬಳಸಬಹುದು. ಬಾಳೆಹಣ್ಣು ತಿನ್ನುವುದರಿಂದ ಆರೋಗ್ಯ ಹೆಚ್ಚುತ್ತದೆ. ಆದರೆ ಅದರ ಬಾಳೆಹಣ್ಣಿನ ಸಿಪ್ಪೆ ಎಸೆಯುತ್ತೇವೆ.

ಅದನ್ನು ಎಸೆಯುವ ಬದಲು ಹೀಗೆ ಉಪಯೋಗಿಸಬಹುದು. ಬಾಳೆಹಣ್ಣಿನ ಸಿಪ್ಪೆಗಳಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಈ ಸಿಪ್ಪೆಗಳನ್ನು ಮುಖಕ್ಕೆ ಸರಿಯಾಗಿ ಹಚ್ಚಿದರೆ, ಮುಖವು ಶುದ್ಧವಾಗುತ್ತದೆ, ಚರ್ಮದಿಂದ ಸತ್ತ ಚರ್ಮದ ಕೋಶಗಳು ಹೊರಬರುತ್ತವೆ. ಇದರಿಂದ ಚರ್ಮವು ಜಲಸಂಚಯನಗೊಳ್ಳುತ್ತದೆ. ಬಿಸಿಲಿನಿಂದ ಮುಖದ ಮೇಲೆ ಬರುವ ಕಪ್ಪು ಕಲೆಗಳನ್ನು ತೆಗೆದು ಹಾಕುತ್ತದೆ. ಟ್ಯಾನಿಂಗ್ ಕಡಿಮೆಯಾಗುತ್ತದೆ ಮತ್ತು ಮುಖವು ಹೊಳೆಯುವಂತೆ ಮಾಡುತ್ತದೆ.

ಬಾಳೆಹಣ್ಣಿನ ಸಿಪ್ಪೆಯ ಪ್ರಮುಖ ಪ್ರಯೋಜನಗಳು ಇಲ್ಲಿವೆ:

1. ಪೋಷಕಾಂಶಗಳ ಗಣಿ:

ಬಾಳೆಹಣ್ಣಿನ ಸಿಪ್ಪೆಯಲ್ಲಿ ಫೈಬರ್ (ನಾರು), ಪೊಟ್ಯಾಸಿಯಮ್, ವಿಟಮಿನ್ ಬಿ6, ವಿಟಮಿನ್ ಸಿ, ಮೆಗ್ನೀಸಿಯಮ್ ಮತ್ತು ಶಕ್ತಿಯುತವಾದ ಆಂಟಿ-ಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಇವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

 

2. ಹೃದಯದ ಆರೋಗ್ಯಕ್ಕೆ ರಕ್ಷಣೆ:

ಇದರಲ್ಲಿರುವ ಕರಗುವ ನಾರು (Soluble Fiber) ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ (LDL) ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟು, ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ತಡೆಯುತ್ತದೆ.

 

3. ಮಧುಮೇಹಿಗಳಿಗೆ ವರದಾನ:

ಸಿಪ್ಪೆಯಲ್ಲಿರುವ ನಾರಿನಂಶವು ರಕ್ತದಲ್ಲಿ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇದರಿಂದ ರಕ್ತದಲ್ಲಿ ಸಕ್ಕರೆಯ ಮಟ್ಟವು ಹಠಾತ್ ಏರಿಕೆಯಾಗುವುದನ್ನು ತಡೆಯಬಹುದು.

 

4. ತೂಕ ಇಳಿಕೆಗೆ ಸಹಕಾರಿ:

ಬಾಳೆಹಣ್ಣಿನ ಸಿಪ್ಪೆಯಲ್ಲಿ ನಾರಿನಂಶ ಹೆಚ್ಚಿರುವುದರಿಂದ, ಇದನ್ನು ಸೇವಿಸಿದರೆ ಹೊಟ್ಟೆ ತುಂಬಿದ ಅನುಭವ ದೀರ್ಘಕಾಲ ಇರುತ್ತದೆ. ಇದು ಅತಿಯಾಗಿ ತಿನ್ನುವುದನ್ನು ನಿಯಂತ್ರಿಸುತ್ತದೆ ಮತ್ತು ಮೆಟಾಬಾಲಿಸಂ ಹೆಚ್ಚಿಸಿ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.

5. ಹೊಳೆಯುವ ಚರ್ಮ ಮತ್ತು ಸೌಂದರ್ಯ:

ಮೊಡವೆ ನಿವಾರಣೆ: ಸಿಪ್ಪೆಯ ಒಳಭಾಗವನ್ನು ಮುಖದ ಮೇಲೆ ಮೃದುವಾಗಿ ಉಜ್ಜುವುದರಿಂದ ಮೊಡವೆ, ಕಪ್ಪು ಕಲೆಗಳು ಮತ್ತು ಕಣ್ಣಿನ ಕೆಳಗಿನ ಕಪ್ಪು ವರ್ತುಲಗಳು ಕಡಿಮೆಯಾಗುತ್ತವೆ.

ಕೂದಲಿನ ಆರೈಕೆ: ಸಿಪ್ಪೆಯನ್ನು ಪೇಸ್ಟ್ ಮಾಡಿ ಕೂದಲಿಗೆ ಹಚ್ಚುವುದರಿಂದ ಹೊಟ್ಟು (Dandruff) ಕಡಿಮೆಯಾಗುತ್ತದೆ ಮತ್ತು ಕೂದಲು ಉದುರುವುದು ನಿಂತು ಮೃದುವಾಗುತ್ತದೆ.

https://www.newsics.com/2026/03/16/daughters-surprise-parents-by-gifting-them-a-new-car/

TAGGED:The secret to health and beauty lies in the banana peel!
Share This Article
Facebook Twitter Copy Link Print
Previous Article ಪೋಷಕರಿಗೆ ಹೊಸ ಕಾರು ಉಡುಗೊರೆ ನೀಡಿ ಸರ್ಪ್ರೈಸ್ ಕೊಟ್ಟ ಪುತ್ರಿಯರು : ವೈರಲ್ ವಿಡಿಯೋ ನೋಡಿ
Next Article ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?