Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಲ್ಲೆಡೆ ಗ್ಯಾಸ್ ಸಿಲಿಂಡರ್‌ಗೆ ಪರದಾಟ, ಆದ್ರೆ ಸಚಿವರ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ!
ಕರ್ನಾಟಕಪ್ರಮುಖ

ಎಲ್ಲೆಡೆ ಗ್ಯಾಸ್ ಸಿಲಿಂಡರ್‌ಗೆ ಪರದಾಟ, ಆದ್ರೆ ಸಚಿವರ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ!

Share
1 Min Read
SHARE

 

newsics.com

ಗದಗ: ಗ್ಯಾಸ್ ಸಿಲಿಂಡರ್ ಸಿಗದಕ್ಕೆ ಒಂದ್ಕಡೆ ಜನ್ರ ಪರದಾಡ್ತಿದ್ದಾರೆ. ಅನೇಕ ಹೋಟೆಲ್ ಗಳು ಬಂದ್ ಆಗಿವೆ. ಮಠಗಳ ದಾಸೋಹಕ್ಕೂ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್‌ನವರೇ ಬೀದಿಗಿಳಿದು ಗ್ಯಾಸ್ ಸಪ್ಲಾಯ್ ಗಾಗಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಚಿವ ಎಚ್.ಕೆ ಪಾಟೀಲರ ಕಾರ್ಯಕ್ರಮದಲ್ಲಿ 12 ಕಮರ್ಷಿಯಲ್ ಸಿಲಿಂಡರ್ ಪತ್ತೆಯಾಗಿವೆ.

ದಿವಂಗತ ಕೆ.ಎಚ್. ಪಾಟೀಲರ 101ನೇ ಜಯಂತೋತ್ಸವ ಕಾರ್ಯಕ್ರಮ ಗದಗನ ಕಾಟನ್ ಸೇಲ್ ಸೊಸೈಟಿಯಲ್ಲಿ ನಡೆಯುತ್ತಿದೆ. ಆ ಕಾರ್ಯಕ್ರಮಕ್ಕೆ ಆಗಮಿಸುವ ಸುಮಾರು 10 ಸಾವಿರ ಜನ್ರಿಗೆ ಉಪಹಾರ ಊಟದ ವ್ಯವಸ್ಥೆ ಮಾಡಲಾಗಿದೆ.

ಬೇರೆ ಎಲ್ಲಾ ಕಡೆಗೂ ಸಿಲಿಂಡರ್ ಸಮಸ್ಯೆ, ಆದ್ರೆ ಸಚಿವ ಕಾರ್ಯಕ್ಕೆ ಮಾತ್ರ ಭರ್ಜರಿ ಸಿಲಿಂಡರ್ ಸಪ್ಲಾಯ್ ಆಗ್ತಿವೆ. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. 12 ಕಮರ್ಷಿಯಲ್ ಸಿಲಿಂಡರ್ ಬಳಸಿ ಚಪಾತಿ, ರೊಟ್ಟಿ, ಅನ್ನ ಸಾಂಬರ್, ಮೊಸರು ಅನ್ನ, ಪಲ್ಯ, ಸೇರಿದಂತೆ ಅನೇಕ ತರಹದ ಸಿಹಿ ಪದಾರ್ಥ ಅಡುಗೆ ವ್ಯವಸ್ಥೆ ಮಾಡಿದ್ದಾರೆ. ಇದನ್ನು ಕೆ.ಎಚ್. ಪಾಟೀಲ ಅಭಿಮಾನಿಗಳ ಬಳಗದಿಂದ ಈ ಎಲ್ಲಾ ಊಟದ ವ್ಯವಸ್ಥೆ ಮಾಡಲಾಗಿದೆ.

ಈ ಕಾರ್ಯಕ್ರಮಕ್ಕೆ ಸಚಿವರಾದ ಕೆ.ಜೆ ಜಾರ್ಜ್, ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ, ಎಚ್.ಕೆ ಪಾಟೀಲ ಭಾಗಿಯಾಗಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾವಿರಾರು ಸಂಖ್ಯೆಯ ಜನರಿಗೆ ಉಪಹಾರ, ಊಟದ ವ್ಯವಸ್ಥೆ ಮಾಡಲು ಕಮರ್ಷಿಯಲ್ 12 ಸಿಲಿಂಡರ್ ಬಳಕೆಯಾಗಿವೆ.

ಈ ಪುಟ್ಟ ಕಾಳು ಬೆರೆಸಿದ ನೀರು ಕುಡಿದ್ರೆ ವಾರದಲ್ಲೇ ಹೊಟ್ಟೆಯ ಬೊಜ್ಜು ಕರಗುತ್ತೆ!

ಇನ್ಮುಂದೆ ಎಲ್‌ಪಿಜಿ ಬುಕಿಂಗ್ ಕಷ್ಟ : ಕೇಂದ್ರದಿಂದ ಮತ್ತೊಂದು ಹೊಸ ರೂಲ್ಸ್ ಜಾರಿ

 

TAGGED:but 12 cylinders were found at the minister's event!There is a rush for gas cylinders everywhere
Share This Article
Facebook Twitter Copy Link Print
Previous Article ಹೋಟೆಲ್ʼಗಳಿಗೆ ಸದ್ಯಕ್ಕೆ LPG ಪೂರೈಕೆ ಇಲ್ಲ; ಸಚಿವ ಮುನಿಯಪ್ಪ
Next Article ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?