ಹೋಟೆಲ್ʼಗಳಿಗೆ ಸದ್ಯಕ್ಕೆ LPG ಪೂರೈಕೆ ಇಲ್ಲ; ಸಚಿವ ಮುನಿಯಪ್ಪ

newsics.com ಗ್ಯಾಸ್ ಕೊರತೆಯಿಂದ ಸಂಕಷ್ಟದಲ್ಲಿರುವ ಹೋಟೆಲ್ ಉದ್ಯಮಕ್ಕೆ ಕರ್ನಾಟಕ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಹೋಟೆಲ್‌ಗಳಿಗೆ ಸದ್ಯಕ್ಕೆ ಎಲ್‌ಪಿಜಿ ಗ್ಯಾಸ್ ಪೂರೈಕೆ ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ತೈಲ ಪೂರೈಕೆ ಕಂಪನಿಗಳೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವರು, ಪರಿಸ್ಥಿತಿ ಗಂಭೀರವಾಗಿದ್ದು ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಹೇಳಿದರು. ಮುಖ್ಯ ಕಾರ್ಯದರ್ಶಿ, ಆಯುಕ್ತರು ಹಾಗೂ ತೈಲ ಕಂಪನಿಗಳ ಮುಖ್ಯಸ್ಥರೊಂದಿಗೆ ಸುಮಾರು ಒಂದು ಗಂಟೆ ಸಭೆ ನಡೆಸಲಾಗಿದೆ … Continue reading ಹೋಟೆಲ್ʼಗಳಿಗೆ ಸದ್ಯಕ್ಕೆ LPG ಪೂರೈಕೆ ಇಲ್ಲ; ಸಚಿವ ಮುನಿಯಪ್ಪ