Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಸ್‌ ಸಿನಿಮಾಗೆ ಬಿಗ್‌ ಶಾಕ್‌ : CBFC ಗೆ ದರ್ಶನ್ ಲಾಯರ್ ನೋಟಿಸ್.!
ಕರ್ನಾಟಕಪ್ರಮುಖಮನರಂಜನೆ

ಬಾಸ್‌ ಸಿನಿಮಾಗೆ ಬಿಗ್‌ ಶಾಕ್‌ : CBFC ಗೆ ದರ್ಶನ್ ಲಾಯರ್ ನೋಟಿಸ್.!

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ರೇಣುಕಾಸ್ವಾಮಿ ಕೊಲೆ ಪ್ರಕರಣದ ನೆರಳು ಈಗ ಚಿತ್ರರಂಗದ ಮೇಲೂ ಬಿದ್ದಿದೆ. ಈ ಪ್ರಕರಣದ ಎಳೆಗಳನ್ನು ಹೋಲುವ ಕಥಾಹಂದರ ಹೊಂದಿರುವ ‘ಬಾಸ್’ ಚಲನಚಿತ್ರದ ವಿರುದ್ಧ ದರ್ಶನ್ ಪರ ವಕೀಲರು ದೂರು ದಾಖಲಿಸಿದ್ದಾರೆ.

ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಲೇವಾರಿಯಾಗದ ಕಾರಣ, ಸತ್ಯಾಸತ್ಯತೆ ತಿಳಿಯುವ ಮೊದಲೇ ಸಿನಿಮಾ ಮೂಲಕ ಘಟನೆಯನ್ನು ವೈಭವೀಕರಿಸುವುದು ಸರಿಯಲ್ಲ ಎಂದು ವಕೀಲರು ವಾದಿಸಿದ್ದಾರೆ.

ನಟ ದರ್ಶನ್ ಹಾಗೂ ರೇಣುಕಾಸ್ವಾಮಿ ಕೊಲೆ ಪ್ರಕರಣದ ನೈಜ ಘಟನೆಗಳನ್ನು ಆಧರಿಸಿ ನಿರ್ಮಾಣವಾಗಿದೆ ಎನ್ನಲಾದ ‘ಬಾಸ್’ (Boss) ಚಿತ್ರದ ಬಿಡುಗಡೆಗೆ ಈಗ ಕಾನೂನು ತೊಡಕು ಎದುರಾಗಿದೆ. ದರ್ಶನ್ ಪರ ವಕೀಲರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (CBFC) ನೋಟಿಸ್ ನೀಡಿದ್ದು, ಈ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

https://www.newsics.com/2026/03/17/heavy-rains-in-these-9-districts-of-the-state-till-march-21-meteorological-department-predicts/

 

TAGGED:Big shock for Boss movie: Darshan's lawyer sends notice to CBFC!
Share This Article
Facebook Twitter Copy Link Print
Previous Article ರಾಜ್ಯದ ಈ 9 ಜಿಲ್ಲೆಗಳಲ್ಲಿ ಮಾ.21 ರವರೆಗೆ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ
Next Article ಅಂತಹುದೇನೂ ಆಗಿಲ್ಲ.. ಶ್ರೀಲೀಲಾ ಫೋನ್ ಕೊಟ್ಟಿದ್ರು.. ಹಿಡ್ಕೊಂಡಿದ್ದೆ ಅಷ್ಟೇ.. : ನಟನ ಸ್ಪಷ್ಟನೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?