https://youtube.com/shorts/Uyg7eLAiO4c?si=HGl_mdjplGhkcNCz
newsics.com
ಕೋಲ್ಕತ್ತಾದ ಜೀವನ್ ಜ್ಯೋತಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಶಾಲಾ ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ವಿದ್ಯಾರ್ಥಿನಿಯರು ಅಸಭ್ಯವಾಗಿ ನೃತ್ಯ ಪ್ರದರ್ಶನ ನೀಡುತ್ತಿರುವುದು ನೋಡುಗರ ಹುಬ್ಬೇರಿಸುವಂತೆ ಮಾಡಿದೆ.
@HateDetectors ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು,ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.