Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕ್ರೂಸರ್ ಗೆ  ಲಾರಿ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು
Uncategorized

ಕ್ರೂಸರ್ ಗೆ  ಲಾರಿ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

Share
0 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಶ್ರೀಶೈಲ ಯಾತ್ರೆ ಮುಗಿಸಿ ಬರುವಾಗ ಕ್ರೂಸರ್   ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಾರ್ಕಾಪುರ ಬಳಿ  ನಡೆದಿದೆ.

ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಮೂವರು ಮೃತಪಟ್ಟಿದ್ದಾರೆ. ಅಜಿತ್ ಸಾತವಾರ(28), ಗೌರವ್(40) ಅಲಕಾ ಶಿಂಧೆ(60) ಮೃತಪಟ್ಟವರು ಎಂದು ಹೇಳಲಾಗಿದೆ.

ಕ್ರೂಸರ್ ನಲ್ಲಿ ಶ್ರೀಶೈಲ ಜಾತ್ರೆಗೆ 14 ಜನ ತೆರಳಿದ್ದರು. ಅಪಘಾತದಲ್ಲಿ 11 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

https://www.newsics.com/2026/03/17/man-with-water-bottle-inserted-into-private-part/

TAGGED:Cruiser hit by lorry: Three dead on the spot
Share This Article
Facebook Twitter Copy Link Print
Previous Article ಖಾಸಗಿ ಅಂಗದಲ್ಲಿ ನೀರಿನ ಬಾಟಲ್ ಸೇರಿಸಿಕೊಂಡ ವ್ಯಕ್ತಿ
Next Article ಇದೇ ಮೊದಲ ಬಾರಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?