ಪಬ್ಗಳಿಗೂ ತಟ್ಟಿದ ಸಿಲಿಂಡರ್ ಸಮಸ್ಯೆ: ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!

https://youtube.com/shorts/Uyg7eLAiO4c?si=HGl_mdjplGhkcNCz newsics.com ಕರ್ನಾಟಕದಲ್ಲಿ ಎಲ್ಪಿಜಿ ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಕಳೆದ ಎಂಟು ದಿನಗಳಿಂದ ಈ ಸಮಸ್ಯೆ ಬಗೆಹರಿದಿಲ್ಲ. ಇದರ ಬಿಸಿ ಬೆಂಗಳೂರಿನಾದ್ಯಂತ ಪಬ್‌ಗಳಿಗೂ ತಟ್ಟಿದೆ. ವಿಶೇಷವಾಗಿ ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ, ಸಿಲಿಂಡರ್ ಕೊರತೆಯಿಂದ ಪಬ್ಗಳ ಮಾಲಕರು ಕಂಗಾಲಾಗಿದ್ದಾರೆ. ಹಲವು ಪಬ್‌ಗಳಲ್ಲಿ ‘ಫೈರ್‌ಲೆಸ್ ಕುಕಿಂಗ್’ ಅಂದರೆ ಬೆಂಕಿ ಬಳಸದೆ ತಯಾರಿಸುವ ಸಲಾಡ್, ಹಣ್ಣುಗಳಂತಹ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲೂ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್ ಕೊರತೆಯಿಂದ ಪರದಾಡುತ್ತಿವೆ. ವಾಣಿಜ್ಯ ಸಿಲಿಂಡರ್ ಸಿಗದೆ … Continue reading ಪಬ್ಗಳಿಗೂ ತಟ್ಟಿದ ಸಿಲಿಂಡರ್ ಸಮಸ್ಯೆ: ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!