Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಈ 9 ಜಿಲ್ಲೆಗಳಲ್ಲಿ ಮಾ.21 ರವರೆಗೆ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

ರಾಜ್ಯದ ಈ 9 ಜಿಲ್ಲೆಗಳಲ್ಲಿ ಮಾ.21 ರವರೆಗೆ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಸುಡುವ ಬಿಸಿಲಿನ ನಡುವೆಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಧಾರವಾಡ ಮತ್ತು ದಕ್ಷಿಣ ಕನ್ನಡದ ಧರ್ಮಸ್ಥಳ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ 5 ದಿನಗಳ ಕಾಲ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಬರಲಿದೆ.

https://www.newsics.com/2026/03/17/these-36-countries-in-the-world-dont-have-armies-yet-how-are-these-countries-so-secure/

 

 

TAGGED:Heavy rains in these 9 districts of the state till March 21; Meteorological Department predicts
Share This Article
Facebook Twitter Copy Link Print
Previous Article ವಿಶ್ವದ ಈ 36 ದೇಶಗಳು ಸೈನ್ಯವನ್ನು ಹೊಂದಿಲ್ಲ!ಆದರೂ ಈ ದೇಶಗಳು ಭದ್ರವಾಗಿರೋದು ಹೇಗೆ?
Next Article ಬಾಸ್‌ ಸಿನಿಮಾಗೆ ಬಿಗ್‌ ಶಾಕ್‌ : CBFC ಗೆ ದರ್ಶನ್ ಲಾಯರ್ ನೋಟಿಸ್.!

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?