Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಲ್ಪಿಜಿ ಗ್ರಾಹಕರು ಇಕೆವೈಸಿ ಅಪ್ಡೇಟ್ ಮಾಡುವುದು ಹೇಗೆ?
ಕರ್ನಾಟಕಪ್ರಮುಖ

ಎಲ್ಪಿಜಿ ಗ್ರಾಹಕರು ಇಕೆವೈಸಿ ಅಪ್ಡೇಟ್ ಮಾಡುವುದು ಹೇಗೆ?

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಎಲ್ಪಿಜಿ ಸಿಲಿಂಡರ್ ಪಡೆಯಲು ಗ್ರಾಹಕರು ಕಡ್ಡಾಯವಾಗಿ ಬಯೋಮೆಟ್ರಿಲ್ ಆಧಾರ್ ಅಥೆಂಟಿಕೇಶನ್ ಮಾಡಿಸಬೇಕು ಎನ್ನುವಂತಹ ಸುದ್ದಿ ಹರಿದಾಡುತ್ತಿದೆ. ಆದರೆ, ಇಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ. ಈಗಾಗಲೇ ಇಕೆವೈಸಿ ಮಾಡಿಸಿದವರು ಮತ್ತೊಮ್ಮೆ ಮಾಡಿಸುವ ಅವಶ್ಯಕತೆ ಇಲ್ಲ ಎಂದು ಸರ್ಕಾರ ಹೇಳಿದೆ. ಉಜ್ವಲ್ ಸ್ಕೀಮ್ನ ಎಲ್ಪಿಜಿ ಬಳಕೆದಾರರು ಮಾತ್ರವೇ ವರ್ಷಕ್ಕೊಮ್ಮೆ ಇಕೆವೈಸಿ ಮಾಡಿಸಬೇಕಾಗುತ್ತದೆ ಎನ್ನಲಾಗಿದೆ.

ಎಲ್ಪಿಜಿ ಗ್ರಾಹಕರು ಇದೂವರೆಗೆ ಇಕೆವೈಸಿ ಮಾಡಿಸಿಲ್ಲದೇ ಇದ್ದರೆ ಅವರು ಈಗ ಮಾಡಿಸುವುದು ಕಡ್ಡಾಯ.
ಪಿಎಂ ಉಜ್ವಲ್ ಯೋಜನೆಯ ಫಲಾನುಭವಿಗಳು ಪ್ರತೀ ಹಣಕಾಸು ವರ್ಷಕ್ಕೆ ಒಮ್ಮೆ ಇಕೆವೈಸಿ ಅಪ್ಡೇಟ್ ಮಾಡಬೇಕು. ಅದೂ 7 ಸಿಲಿಂಡರ್ ಪೂರೈಕೆಗೆ ಸಬ್ಸಿಡಿ ಪಡೆದು, 8 ಮತ್ತು 9ನೇ ಸಿಲಿಂಡರ್ ಪಡೆಯುವಾಗ ಇಕೆವೈಸಿ ಅಪ್ಡೇಟ್ ಮಾಡಬೇಕು.
ಪಿಎಂ ಉಜ್ವಲ್ ಯೋಜನೆಗೆ ಒಳಪಡದ ಇತರ ಎಲ್ಪಿಜಿ ಗ್ರಾಹಕರು ಒಮ್ಮೆ ಇಕೆವೈಸಿ ಮಾಡಿಸಿದ್ದರೆ ಸಾಕು, ಮತ್ತೆ ಅಪ್ಡೇಟ್ ಮಾಡುವ ಅಗತ್ಯ ಇಲ್ಲ.
ಮನೆಯಲ್ಲೇ ಕುಳಿತು, ಉಚಿತವಾಗಿ ಇಕೆವೈಸಿಯನ್ನು ಮಾಡಬಹುದು.
ಎಲ್ಪಿಜಿ ಗ್ರಾಹಕರು ಇಕೆವೈಸಿ ಅಪ್ಡೇಟ್ ಮಾಡುವುದು ಹೇಗೆ?
ಎಲ್ಪಿಜಿ ಗ್ರಾಹಕರು ತಮ್ಮ ವಿತರಕರ ಕಚೇರಿಗೆ ಹೋಗಿ ಅಲ್ಲಿ ಬಯೋಮೆಟ್ರಿಕ್ ಆಧಾರ್ ಅಥೆಂಟಿಕೇಶನ್ ಕೊಡಬಹುದು. ಇದು ಒಂದು ವಿಧಾನ.
ಮತ್ತೊಂದು ವಿಧಾನ ಆನ್ಲೈನ್ನದ್ದು. ಆಧಾರ್ ಫೇಸ್ಆರ್ಡಿ ಆ್ಯಪ್ ಅನ್ನು ಡೌನ್ಲೋಡ್ ಮಾಡಬೇಕು. ನಿಮ್ಮ ಗ್ಯಾಸ್ನ ಕಂಪನಿಯ ಆ್ಯಪ್ ಅನ್ನೂ ಡೌನ್ಲೋಡ್ ಮಾಡಬೇಕು.

https://x.com/PetroleumMin/status/2033793415071338712?ref_src=twsrc%5Etfw%7Ctwcamp%5Etweetembed%7Ctwterm%5E2033793415071338712%7Ctwgr%5E433f56ac2968bd3feb9a43efc515ee3f24bcfe19%7Ctwcon%5Es1_c10&ref_url=https%3A%2F%2Ftv9kannada.com%2Fbusiness%2Flpg-ekyc-mandatory-for-only-this-customers-not-for-all-clarifies-govt-1161254.html

ಸೆರಗ ಸರ್ಸೆ ಹಾಡು ವಿವಾದ: ನೋಟಿಸ್‌ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್‌

TAGGED:How do LPG customers update their eKYC?
Share This Article
Facebook Twitter Copy Link Print
Previous Article ಸೆರಗ ಸರ್ಸೆ ಹಾಡು ವಿವಾದ: ನೋಟಿಸ್‌ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್‌
Next Article 20 ವರ್ಷ ಚಿಕ್ಕ ನಟಿ ಜೊತೆ ಸೂರ್ಯ ಲವ್ ಸ್ಟೋರಿ?; ಕೆಮಿಸ್ಟ್ರಿ ಸಖತ್ತಾಗಿ ವರ್ಕೌಟ್ ಆಗಿದೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?