Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇರಾನ್-ಇಸ್ರೇಲ್ ಯುದ್ಧದ ಬಿಸಿ: ಭಾರತದಲ್ಲಿ ಚಿನ್ನದ ಬೆಲೆ 12,000 ರೂ. ಹೆಚ್ಚಳ : ಇಂದಿನ ಲೇಟೆಸ್ಟ್ ದರ ಇಲ್ಲಿದೆ
ಕರ್ನಾಟಕದೇಶಪ್ರಮುಖ

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಭಾರತದಲ್ಲಿ ಚಿನ್ನದ ಬೆಲೆ 12,000 ರೂ. ಹೆಚ್ಚಳ : ಇಂದಿನ ಲೇಟೆಸ್ಟ್ ದರ ಇಲ್ಲಿದೆ

Share
1 Min Read
SHARE

 https://youtube.com/shorts/Uyg7eLAiO4c?si=HGl_mdjplGhkcNCz

newsics.com

ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ಮಧ್ಯಪ್ರಾಚ್ಯದ ಯುದ್ಧ ಭೀತಿಯು ಭಾರತದ ಚಿನ್ನದ ಮಾರುಕಟ್ಟೆಯ ಮೇಲೆ ಭಾರಿ ಪರಿಣಾಮ ಬೀರಿದೆ.ಇಂದು ಅಂದರೆ ಮಾರ್ಚ್ 17ರ ಮಂಗಳವಾರ, ಬಂಗಾರ ಮತ್ತು ಬೆಳ್ಳಿ ಬೆಲೆ ಏಕಾಏಕಿ ಏರಿಕೆ ಕಾಣುವ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿವೆ.ಪ್ರತಿ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 1,200 ರೂ. ಏರಿಕೆಯಾಗಿದೆ.

ಈ ಹಿಂದೆ ಡಾಲರ್ ಮೌಲ್ಯ ಹೆಚ್ಚಾದಾಗ ಚಿನ್ನದ ಬೆಲೆ ಇಳಿಕೆಯಾಗಿತ್ತು. ಆದರೆ ಈಗ ಯುದ್ಧದ ತೀವ್ರತೆಯಿಂದಾಗಿ ಹೂಡಿಕೆದಾರರು ಬಂಗಾರದ ಮೇಲೆ ಮುಗಿಬೀಳುತ್ತಿರುವುದು ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

ಇಂದಿನ ದರ ಎಷ್ಟು?

ಕಳೆದ ವಾರವಿಡೀ ಇಳಿಕೆಯ ಹಾದಿಯಲ್ಲಿದ್ದ ಚಿನ್ನ, ಇಂದು ದಿಢೀರ್ ಚೇತರಿಕೆ ಕಂಡಿದೆ. ಕೇವಲ ಚಿನ್ನ ಮಾತ್ರವಲ್ಲದೆ ಕೈಗಾರಿಕಾ ಲೋಹವಾದ ಬೆಳ್ಳಿಯ ದರದಲ್ಲೂ ಭಾರಿ ಏರಿಕೆ ಕಂಡುಬಂದಿದೆ. ಮಾರುಕಟ್ಟೆಯ ಮೂಲಗಳ ಪ್ರಕಾರ, ಹೂಡಿಕೆದಾರರು ಈಗ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸಲು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ.

ಬೆಳ್ಳಿ ಬೆಲೆ: ಭಾರತದಲ್ಲಿ ಇಂದು ಬೆಳ್ಳಿ ದರವೂ ಭಾರೀ ಏರಿಕೆಯಾಗಿದೆ. 1 ಗ್ರಾಂ ಬೆಳ್ಳಿ ಬೆಲೆ ₹275 ರೂ. ಆಗಿದ್ದು, ನಿನ್ನೆಗಿಂತ ಇಂದು ಪ್ರತೀ ಗ್ರಾಂನಲ್ಲಿ 5 ರೂ. ಹೆಚ್ಚಳವಾಗಿದೆ.

 

ಇಂದಿನ 24 ಕ್ಯಾರೆಟ್ (24K) ಚಿನ್ನದ ದರ ಪಟ್ಟಿ

1 ಗ್ರಾಂ -₹15,862

8 ಗ್ರಾಂ-₹1,26,896

10 ಗ್ರಾಂ – ₹1,58,620

100 ಗ್ರಾಂ ₹15,86,200

https://www.newsics.com/2026/03/17/from-now-on-eggs-will-also-have-an-expiry-date-new-rules-to-be-implemented-in-this-state-from-april-1/

TAGGED:000Iran-Israel war heats up: Gold prices in India rise by Rs 12
Share This Article
Facebook Twitter Copy Link Print
Previous Article ಇನ್ಮುಂದೆ ಮೊಟ್ಟೆಗಳಿಗೂ ಎಕ್ಸ್‌ಪೈರಿ ಡೇಟ್: ಏಪ್ರಿಲ್ 1 ರಿಂದ ಈ ರಾಜ್ಯದಲ್ಲಿ ಹೊಸ ನಿಯಮ ಜಾರಿ
Next Article ಹಾರ್ಮುಜ್ ಜಲಸಂಧಿಯಿಂದ ಗುಜರಾತ್ಗೆ ಬಂದ ಭಾರತದ ಎರಡನೇ ಎಲ್ಪಿಜಿ ಟ್ಯಾಂಕರ್

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?