ಸರ್ಕಾರವೇ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಎಂದ ಕೃಷ್ಣ ಬೈರೇಗೌಡ; ಕಾರಣವೇನು?

newsics.com ರಾಜ್ಯದಲ್ಲಿ ಸ್ಮಶಾನಕ್ಕೆ ಜಾಗದ ಕೊರತೆ ಎದುರಾಗಿದ್ದು, ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರ ಉದ್ದೇಶಗಳಿಗೆ ಹಂಚಿಕೆ ಮಾಡಿ ಈಗ ಸ್ಮಶಾನಕ್ಕಾಗಿ ಸರ್ಕಾರವೇ ಭಿಕ್ಷಾಪಾತ್ರೆ ಹಿಡಿದು ಓಡಾಡುವ ಸ್ಥಿತಿ ಬಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರಭು ಬಿ. ಚೌವಾಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಗಂಭೀರ ಪರಿಸ್ಥಿತಿಯನ್ನು ಸದನದ ಮುಂದೆ ಬಿಚ್ಚಿಟ್ಟರು. ವಸತಿ ಪ್ರದೇಶಗಳು ಮತ್ತು ತಾಂಡಾಗಳಿಗೆ ಸ್ಮಶಾನ ಭೂಮಿ ನೀಡಲು … Continue reading ಸರ್ಕಾರವೇ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಎಂದ ಕೃಷ್ಣ ಬೈರೇಗೌಡ; ಕಾರಣವೇನು?