Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಂಚ ಸ್ವೀಕರಿಸುವಾಗ ಲೋಕಾಯುಕ್ತಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ `PDO’ : ಅಧಿಕಾರಿಗಳ ಮುಂದೆಯೇ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ
ಕರ್ನಾಟಕಪ್ರಮುಖ

ಲಂಚ ಸ್ವೀಕರಿಸುವಾಗ ಲೋಕಾಯುಕ್ತಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ `PDO’ : ಅಧಿಕಾರಿಗಳ ಮುಂದೆಯೇ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಮೈಸೂರು: ಭ್ರಷ್ಟಾಚಾರದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು, ಅಧಿಕಾರಿಗಳ ಮುಂದೆಯೇ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ  ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

ಪಂಚಾಯಿತಿಯ ಪಿಡಿಒ ಮಂಜುಳಾ ಅವರು ಲೋಕಾಯುಕ್ತ ಬಲೆಗೆ ಬಿದ್ದವರು. ನೀರುಗಂಟಿ ಮಹದೇವ್ ಎಂಬುವವರಿಂದ 25,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ.

ದೂರುದಾರ ಮಹದೇವ್ ಅವರ ತಂದೆ ಸ್ವಾಮಿ ಅವರು ಕೆಲಸದಲ್ಲಿದ್ದಾಗಲೇ ನಿಧನರಾಗಿದ್ದರು. ಅನುಕಂಪದ ಆಧಾರದ ಮೇಲೆ ಮಹದೇವ್‌ಗೆ ಅದೇ ಪಂಚಾಯಿತಿಯಲ್ಲಿ ಕೆಲಸ ಸಿಕ್ಕಿತ್ತು. ಆದರೆ, ಮೃತ ತಂದೆಗೆ ಬರಬೇಕಿದ್ದ ಸುಮಾರು 2 ಲಕ್ಷ ರೂಪಾಯಿ ಬಾಕಿ ಸಂಬಳವನ್ನು ಬಿಡುಗಡೆ ಮಾಡಲು ಪಿಡಿಒ ಮಂಜುಳಾ ಅವರು 50,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಮಹದೇವ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಯೋಜನೆಯಂತೆ ಮಹದೇವ್ ಅವರು ಮುಂಗಡವಾಗಿ 25,000 ರೂಪಾಯಿ ಹಣವನ್ನು ನೀಡುತ್ತಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಂಜುಳಾ ಅವರನ್ನು ವಶಕ್ಕೆ ಪಡೆದರು. ಈ ವೇಳೆ ತೀವ್ರ ಗಾಬರಿಗೊಂಡ ಅಧಿಕಾರಿ, ಲೋಕಾಯುಕ್ತರ ಮುಂದೆಯೇ ಕಚೇರಿಯಲ್ಲಿದ್ದ ಹರಿತವಾದ ವಸ್ತುವಿನಿಂದ ತನ್ನ ಕೈಯನ್ನು ತಾನೇ ಕುಯ್ದುಕೊಂಡು ರಾದ್ಧಾಂತ ಮಾಡಿದ್ದಾರೆ.

https://www.newsics.com/2026/03/17/wife-caught-red-handed-with-lover-in-hotel/

TAGGED:PDO caught red-handed by Lokayukta while accepting bribe: Attempts suicide by cutting off hands in front of officials
Share This Article
Facebook Twitter Copy Link Print
Previous Article ಹೋಟೆಲ್‌ ನಲ್ಲಿ ಲವರ್ ಜೊತೆ ರೆಡ್-ಹ್ಯಾಂಡ್ ಸಿಕ್ಕಿ ಬಿದ್ದ ಪತ್ನಿ : ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
Next Article ಮಾತು ಮುಗಿಯುವ ಮುನ್ನವೇ ಮಹಿಳೆಗೆ ಹೃದಯಾಘಾತ – ವಿಡಿಯೋ ನೋಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?