ಹಾರ್ಮುಜ್ ಜಲಸಂಧಿಯಿಂದ ಗುಜರಾತ್ಗೆ ಬಂದ ಭಾರತದ ಎರಡನೇ ಎಲ್ಪಿಜಿ ಟ್ಯಾಂಕರ್

https://youtube.com/shorts/Uyg7eLAiO4c?si=HGl_mdjplGhkcNCz newsics.com ಹಾರ್ಮುಜ್ ಜಲಸಂಧಿಯಿಂದ ಎಲ್ಪಿಜಿ ಗ್ಯಾಸ್ ಹೊತ್ತ ಎರಡನೇ ಹಡಗೊಂದು ಭಾರತವನ್ನು ತಲುಪಿದೆ. 45,000 ಮೆಟ್ರಿಕ್ ಟನ್ ಎಲ್ಪಿಜಿ ಹೊಂದಿರುವ ನಂದಾದೇವಿ ಎನ್ನುವ ಹಡಗು ಇಂದು ಗುರುವಾರ ಗುಜರಾತ್ನ ವಡಿನಾರ್ ಬಂದರನ್ನು ತಲುಪಿದೆ. ಮೂಲ ಯೋಜನೆ ಪ್ರಕಾರ ಈ ಹಡಗು ಕಾಂಡ್ಲಾ ಪೋರ್ಟ್ ತಲುಪಬೇಕಿತ್ತು. ಆದರೆ, ಕಾರಣಾಂತರದಿಂದ ವಡಿನಾರ್ ಕಡೆಗೆ ತಿರುಗಿಸಲಾಯಿತು. ಇರಾನ್ ಯುದ್ಧ ಶುರುವಾದಾಗಿನಿಂದ ಹಾರ್ಮುಜ್ ಜಲಸಂಧಿಗೆ ತಡೆಯಾಗಿದೆ. ಆದರೆ, ಭಾರತ ನಡೆಸಿದ ಮಾತುಕತೆಯ ಫಲವಾಗಿ ಇರಾನ್ ದೇಶವು ಹಾರ್ಮುಜ್ ಜಲಸಂಧಿಯಿಂದ ಈವರೆಗೆ ಮೂರು … Continue reading ಹಾರ್ಮುಜ್ ಜಲಸಂಧಿಯಿಂದ ಗುಜರಾತ್ಗೆ ಬಂದ ಭಾರತದ ಎರಡನೇ ಎಲ್ಪಿಜಿ ಟ್ಯಾಂಕರ್