ಸೆರಗ ಸರ್ಸೆ ಹಾಡು ವಿವಾದ: ನೋಟಿಸ್‌ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್‌

https://youtube.com/shorts/Uyg7eLAiO4c?si=HGl_mdjplGhkcNCz newsics.com ಸ್ಯಾಂಡಲ್‌ವುಡ್‌ ನಿರ್ದೇಶಕ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಹಾಡಿನ ವಿವಾದ ಈಗ ಕೇವಲ ಸೋಷಿಯಲ್ ಮೀಡಿಯಾಗೆ ಸೀಮಿತವಾಗಿಲ್ಲ, ಬದಲಾಗಿ ರಾಷ್ಟ್ರೀಯ ಮಟ್ಟದಲ್ಲಿ ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಧ್ರುವ ಸರ್ಜಾ ನಟನೆಯ ಮತ್ತು ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾದ “ಸರ್ಸೆ ನಿನ್ನ ಸೆರಗ ಸರ್ಸೆ” (ಹಿಂದಿಯಲ್ಲಿ ‘ಸರ್ಕೆ ಚುನರ್ ತೇರಿ ಸರ್ಕೆ’) ಹಾಡು ಈಗ ದೊಡ್ಡ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಹಾಡಿನಲ್ಲಿ ಬಳಸಲಾದ ಅಶ್ಲೀಲ ಮತ್ತು ಡಬಲ್‌ ಮೀನಿಂಗ್‌ ಸಾಹಿತ್ಯದ ವಿರುದ್ಧ ಕೇಳಿಬಂದ ಸಾರ್ವಜನಿಕ … Continue reading ಸೆರಗ ಸರ್ಸೆ ಹಾಡು ವಿವಾದ: ನೋಟಿಸ್‌ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್‌