Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 20 ವರ್ಷ ಚಿಕ್ಕ ನಟಿ ಜೊತೆ ಸೂರ್ಯ ಲವ್ ಸ್ಟೋರಿ?; ಕೆಮಿಸ್ಟ್ರಿ ಸಖತ್ತಾಗಿ ವರ್ಕೌಟ್ ಆಗಿದೆ
ಪ್ರಮುಖಮನರಂಜನೆ

20 ವರ್ಷ ಚಿಕ್ಕ ನಟಿ ಜೊತೆ ಸೂರ್ಯ ಲವ್ ಸ್ಟೋರಿ?; ಕೆಮಿಸ್ಟ್ರಿ ಸಖತ್ತಾಗಿ ವರ್ಕೌಟ್ ಆಗಿದೆ

Share
2 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ವೆಂಕಿ ಅಟ್ಲೂರಿ ನಿರ್ದೇಶನದ ಸೂರ್ಯ ಅಭಿನಯದ ಹೊಸ ಸಿನಿಮಾ ‘ವಿಶ್ವನಾಥ್ ಆಯಂಡ್ ಸನ್ಸ್’ ಟೀಸರ್ ರಿಲೀಸ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಸೂರ್ಯ ಹಾಗೂ ಮಮಿತಾ ಬೈಜು ಜೋಡಿಯ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ವಿಶ್ವನಾಥ್ ಆಯಂಡ್ ಸನ್ಸ್’. ಈ ಚಿತ್ರವನ್ನು ತೆಲುಗಿನಲ್ಲಿ ‘ಲಕ್ಕಿ ಭಾಸ್ಕರ್’ ಹಾಗೂ ತಮಿಳಿನಲ್ಲಿ ‘ವಾತಿ’ಯಂತಹ ಹಿಟ್ ಕೊಟ್ಟ ವೆಂಕಿ ಅಟ್ಲೂರಿ ನಿರ್ದೇಶನ ಮಾಡುತ್ತಿದ್ದಾರೆ. ಇದೀಗ ರಿಲೀಸ್ ಆಗಿರುವ ‘ವಿಶ್ವನಾಥ್ ಆಯಂಡ್ ಸನ್ಸ್’ ಟೀಸರ್‌ಗೆ ಅಭಿಮಾನಿಗಳಿಂದ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ.
ಈ ಸಿನಿಮಾ ಒಂದು ಫ್ಯಾಮಿಲಿ ಡ್ರಾಮಾ ಅನ್ನೋದು ಈ ಹಿಂದೆಯೇ ರಿಲೀಸ್ ಆಗಿದ್ದ ಪೋಸ್ಟರ್‌ಗಳಿಂದ ಗೊತ್ತಾಗಿತ್ತು. ಈಗ ಬಂದಿರುವ ಟೀಸರ್, ಇದೊಂದು ಫೀಲ್ ಗುಡ್ ಫ್ಯಾಮಿಲಿ ಎಂಟರ್‌ಟೈನರ್ ಎಂಬುದನ್ನು ಖಚಿತಪಡಿಸಿದೆ. ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಮಮಿತಾ ಬೈಜು ನಟಿಸಿದ್ದಾರೆ. ಕಥೆಯ ಪ್ರಕಾರ, ಸೂರ್ಯ 40ರ ಹರೆಯದ ವ್ಯಕ್ತಿಯಾದರೆ, ಮಮಿತಾ 20ರ ಹರೆಯದ ಯುವತಿ. ಇವರಿಬ್ಬರ ನಡುವಿನ ಪ್ರೇಮಕಥೆಯೇ ಈ ಚಿತ್ರದ ಹೈಲೈಟ್ ಎಂದು ಟೀಸರ್ ನೋಡಿದ್ರೆ ಗೊತ್ತಾಗುತ್ತೆ.

ಸೂರ್ಯ-ಮಮಿತಾ ಜೋಡಿಯ ಕೆಮಿಸ್ಟ್ರಿ ಸಖತ್ತಾಗಿ ವರ್ಕೌಟ್ ಆಗಿದೆ ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿಬರುತ್ತಿದೆ. ಅಷ್ಟೇ ಅಲ್ಲ, ಟೀಸರ್‌ನ ಕೆಲವು ಕಡೆ ಸೂರ್ಯ, ತಮ್ಮದೇ ಸೂಪರ್‌ಹಿಟ್ ಸಿನಿಮಾ ‘ಗಜನಿ’ಯ ಸಂಜಯ್ ರಾಮಸ್ವಾಮಿ ಪಾತ್ರವನ್ನು ನೆನಪಿಸುತ್ತಿದ್ದಾರೆ ಎಂದು ಫ್ಯಾನ್ಸ್ ಕಾಮೆಂಟ್ ಮಾಡುತ್ತಿದ್ದಾರೆ. ವಿಶೇಷ ಅಂದ್ರೆ, ಈ ಚಿತ್ರದಲ್ಲಿ ಸೂರ್ಯನ ಪಾತ್ರದ ಹೆಸರು ಕೂಡ ಸಂಜಯ್ ವಿಶ್ವನಾಥ್. ನಿರ್ದೇಶಕ ವೆಂಕಿ ಅಟ್ಲೂರಿ ಮೇಲೆ ಸೂರ್ಯ ಫ್ಯಾನ್ಸ್‌ಗೆ ದೊಡ್ಡ ನಿರೀಕ್ಷೆಯಿದೆ.

ಟೀಸರ್‌ನ ತಾಂತ್ರಿಕ ಗುಣಮಟ್ಟ ಕೂಡ ಗಮನ ಸೆಳೆಯುತ್ತಿದೆ. ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಟೀಸರ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮಿಳು ಟೀಸರ್‌ಗೆ ಈಗಾಗಲೇ 36 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಸಿಕ್ಕರೆ, ತೆಲುಗು ಟೀಸರ್‌ಗೆ 19 ಲಕ್ಷಕ್ಕೂ ಅಧಿಕ ವೀವ್ಸ್ ಬಂದಿದೆ. ಸಿತಾರ ಎಂಟರ್‌ಟೈನ್‌ಮೆಂಟ್ಸ್, ಫಾರ್ಚೂನ್ ಫೋರ್ ಸಿನಿಮಾಸ್ ಮತ್ತು ಶ್ರೀಕರ ಸ್ಟುಡಿಯೋಸ್ ಬ್ಯಾನರ್‌ಗಳ ಅಡಿಯಲ್ಲಿ ಸೂರ್ಯದೇವರ ನಾಗವಂಶಿ ಮತ್ತು ಸಾಯಿ ಸೌಜನ್ಯ ಈ ಚಿತ್ರವನ್ನು ನಿರ್ಮಿಸಿದ್ದಾರೆ.

https://youtu.be/glU1Xc7dTKk?si=YA6BbjD9OJJbObaV

TAGGED:Surya's love story with an actress 20 years younger?; The chemistry is a solid workout
Share This Article
Facebook Twitter Copy Link Print
Previous Article ಎಲ್ಪಿಜಿ ಗ್ರಾಹಕರು ಇಕೆವೈಸಿ ಅಪ್ಡೇಟ್ ಮಾಡುವುದು ಹೇಗೆ?
Next Article ಕೂದಲು ಉದುರುವ ಸಮಸ್ಯೆ ಹೆಚ್ಚಾಗಿದ್ಯಾ!? ಹಾಗಿದ್ರೆ ಎಚ್ಚರ, ಈ ರೋಗದ ಸೂಚನೆ!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?