20 ವರ್ಷ ಚಿಕ್ಕ ನಟಿ ಜೊತೆ ಸೂರ್ಯ ಲವ್ ಸ್ಟೋರಿ?; ಕೆಮಿಸ್ಟ್ರಿ ಸಖತ್ತಾಗಿ ವರ್ಕೌಟ್ ಆಗಿದೆ

https://youtube.com/shorts/Uyg7eLAiO4c?si=HGl_mdjplGhkcNCz newsics.com ವೆಂಕಿ ಅಟ್ಲೂರಿ ನಿರ್ದೇಶನದ ಸೂರ್ಯ ಅಭಿನಯದ ಹೊಸ ಸಿನಿಮಾ ‘ವಿಶ್ವನಾಥ್ ಆಯಂಡ್ ಸನ್ಸ್’ ಟೀಸರ್ ರಿಲೀಸ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಸೂರ್ಯ ಹಾಗೂ ಮಮಿತಾ ಬೈಜು ಜೋಡಿಯ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ವಿಶ್ವನಾಥ್ ಆಯಂಡ್ ಸನ್ಸ್’. ಈ ಚಿತ್ರವನ್ನು ತೆಲುಗಿನಲ್ಲಿ ‘ಲಕ್ಕಿ ಭಾಸ್ಕರ್’ ಹಾಗೂ ತಮಿಳಿನಲ್ಲಿ ‘ವಾತಿ’ಯಂತಹ ಹಿಟ್ ಕೊಟ್ಟ ವೆಂಕಿ ಅಟ್ಲೂರಿ ನಿರ್ದೇಶನ ಮಾಡುತ್ತಿದ್ದಾರೆ. ಇದೀಗ ರಿಲೀಸ್ ಆಗಿರುವ ‘ವಿಶ್ವನಾಥ್ ಆಯಂಡ್ ಸನ್ಸ್’ ಟೀಸರ್‌ಗೆ ಅಭಿಮಾನಿಗಳಿಂದ ಅದ್ಭುತ … Continue reading 20 ವರ್ಷ ಚಿಕ್ಕ ನಟಿ ಜೊತೆ ಸೂರ್ಯ ಲವ್ ಸ್ಟೋರಿ?; ಕೆಮಿಸ್ಟ್ರಿ ಸಖತ್ತಾಗಿ ವರ್ಕೌಟ್ ಆಗಿದೆ