Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೋಟೆಲ್‌ ನಲ್ಲಿ ಲವರ್ ಜೊತೆ ರೆಡ್-ಹ್ಯಾಂಡ್ ಸಿಕ್ಕಿ ಬಿದ್ದ ಪತ್ನಿ : ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಹೋಟೆಲ್‌ ನಲ್ಲಿ ಲವರ್ ಜೊತೆ ರೆಡ್-ಹ್ಯಾಂಡ್ ಸಿಕ್ಕಿ ಬಿದ್ದ ಪತ್ನಿ : ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/Uyg7eLAiO4c?si=HGl_mdjplGhkcNCz

newsics.com

ಪತಿಯೊಬ್ಬ ತನ್ನ ಪತ್ನಿಯನ್ನು ಹೋಟೆಲ್ ಕೋಣೆಯೊಳಗೆ ಪ್ರಿಯತಮನ ಜೊತೆ ರೆಡ್-ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ  ಕ್ವಾರ್ಸಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮ್‌ಘಾಟ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ  ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬುಲಂದ್‌ಶಹರ್ ಜಿಲ್ಲೆಯ ಗುಲಾವತಿ ನಿವಾಸಿ ಆಕಾಶ್ ಕುಮಾರ್, ಸುಮಾರು ಮೂರೂವರೆ ವರ್ಷಗಳ ಹಿಂದೆ ಈ ಮಹಿಳೆಯನ್ನು ಪ್ರೇಮ ವಿವಾಹವಾಗಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಪತ್ನಿಯ ನಡವಳಿಕೆಯ ಮೇಲೆ ಅನುಮಾನಗೊಂಡು ಆಕೆಯ ಚಲನವಲನದ ಮೇಲೆ ಕಣ್ಣಿಟ್ಟಿದ್ದರು.

 

ಶನಿವಾರ ಪತ್ನಿ ಮನೆಯಿಂದ ಹೊರಟಾಗ ಆಕಾಶ್ ಆಕೆಯನ್ನು ಹಿಂಬಾಲಿಸಿದ್ದಾರೆ. ಆಕೆ ಮೃದುಲ್ (ಅಲಿಯಾಸ್ ನಿಖಿಲ್) ಎಂಬ ವ್ಯಕ್ತಿಯ ಜೊತೆ ರಾಮ್‌ಘಾಟ್ ರಸ್ತೆಯ ಹೋಟೆಲ್ ಪ್ರವೇಶಿಸುವುದನ್ನು ಕಂಡು ಕೂಡಲೇ ಕ್ವಾರ್ಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರೊಂದಿಗೆ ಹೋಟೆಲ್ ಕೋಣೆಯ ಮೇಲೆ ದಾಳಿ ಮಾಡಿದಾಗ ಪತ್ನಿ ಮತ್ತು ಪ್ರಿಯತಮ ಒಟ್ಟಿಗೆ ಸಿಕ್ಕಿಬಿದ್ದಿದ್ದಾರೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆಗಾಗಿ ಠಾಣೆಗೆ ಕರೆದೊಯ್ದಿದ್ದಾರೆ.

 

https://x.com/HateDetectors/status/2033429127437729897?ref_src=twsrc%5Etfw%7Ctwcamp%5Etweetembed%7Ctwterm%5E2033429127437729897%7Ctwgr%5E18bac6668193007d673d6d73ea139fddb34a5c17%7Ctwcon%5Es1_c10&ref_url=https%3A%2F%2Fkannadadunia.com%2Fhusband-catches-wife-red-handed-with-lover-in-hotel-video-goes-viral-watch-video%2ಫ್ರೆಂಡ್

https://www.newsics.com/2026/03/17/two-more-oil-ships-to-arrive-in-india-today-26000-metric-tons-of-lpg-to-arrive-at-mangalore-port-today/

TAGGED:Wife caught red-handed with lover in hotel
Share This Article
Facebook Twitter Copy Link Print
Previous Article ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗು: 26,000 ಮೆಟ್ರಿಕ್ ಟನ್ ಎಲ್‌ಪಿಜಿ ಇಂದು ಮಂಗಳೂರು ಬಂದರಿಗೆ
Next Article ಲಂಚ ಸ್ವೀಕರಿಸುವಾಗ ಲೋಕಾಯುಕ್ತಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ `PDO’ : ಅಧಿಕಾರಿಗಳ ಮುಂದೆಯೇ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?