ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

https://youtube.com/shorts/DiU6l59Harw?si=ZuaOlVBTxzvWqxLP newsics.com ಕೋಲಾರ: ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನಲ್ಲಿ ನಡೆದಿದೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ. ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಾಳೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈಗಾಗಲೇ ಒಂದು ಶಸ್ತ್ರಚಿಕಿತ್ಸೆ ನಡೆದಿದ್ದು, ಇನ್ನೂ ಎರಡು ಶಸ್ತ್ರಚಿಕಿತ್ಸೆಗಳು ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. … Continue reading ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!