Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧುರಂಧರ್ 2 ಪೇಡ್ ಪ್ರೀಮಿಯರ್ ಶೋ ರದ್ದು : ಕಾರಣವೇನು?
ದೇಶಪ್ರಮುಖಮನರಂಜನೆ

ಧುರಂಧರ್ 2 ಪೇಡ್ ಪ್ರೀಮಿಯರ್ ಶೋ ರದ್ದು : ಕಾರಣವೇನು?

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ರಣವೀರ್ ಸಿಂಗ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್, ಆರ್. ಮಾಧವನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಧುರಂಧರ್ 2bಸಿನಿಮಾದ ಹೈಪ್ ಹೆಚ್ಚಾಗಿದೆ. ನಿರ್ದೇಶಕ ಆದಿತ್ಯ ಧಾರ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರದ ಪೇಡ್ ಪ್ರೀಮಿಯರ್ ಶೋಗಳು ರದ್ದಾಗಿವೆ.

ಅದಕ್ಕೂ ಮುನ್ನ ಸೆನ್ಸಾರ್ ಮಂಡಳಿಯ  ವರದಿ ಹೊರಬಿದ್ದಿದ್ದು, ಸಿನಿಮಾದಲ್ಲಿನ ಹಲವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಬದಲಾವಣೆ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದರಿಂದ ಕನ್ನಡ, ತೆಲುಗು ಸೇರಿದಂತೆ ಮೊದಲಾದ ಭಾಷೆಗಳಲ್ಲಿ ಸಿನಿಮಾ ಇಂದು ಪ್​ರೀಮೀಯರ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇದರಿಂದ ಕನ್ನಡ, ತೆಲುಗು ವರ್ಷನ್ ಬುಕ್ ಮಾಡಿದವರಿಗೆ ಬೇಸರ ಆಗಿದೆ. ಈಗಾಗಲೇ ಬೆಂಗಳೂರಲ್ಲಿ ಕನ್ನಡ ವರ್ಷನ್ ಪ್ರೀಮಿಯರ್​​ ಶೋಗಳನ್ನು ಕ್ಯಾನ್ಸಲ್ ಮಾಡಲಾಗಿದೆ.

ಧುರಂಧರ್ 2’ ಚಿತ್ರದಲ್ಲಿ ಅತಿಯಾದ ಹಿಂಸೆಯ ದೃಶ್ಯಗಳು ಇರುವ ಕಾರಣದಿಂದ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಒಟ್ಟು 21 ಪ್ರಮುಖ ಬದಲಾವಣೆಗಳನ್ನು ಸೂಚಿಸಲಾಗಿದೆ. ಇದರಲ್ಲಿ ಪ್ರಮುಖವಾಗಿ 4 ದೃಶ್ಯಗಳು ಅತ್ಯಂತ ಭಯಾನಕವಾಗಿದ್ದವು ಎಂದು ವರದಿಯಾಗಿದೆ. ಕಣ್ಣುಗಳನ್ನು ಜಜ್ಜುವ ದೃಶ್ಯ, ತಕೆ ಕಡಿದು ಕಾಲಿನಿಂದ ಒದೆಯುವ ದೃಶ್ಯ, ಸಿಮೆಂಟ್ ಬ್ಲಾಕ್‌ನಿಂದ ತಲೆಗೆ ಹೊಡೆಯುವ ದೃಶ್ಯ ಹಾಗೂ ಸುತ್ತಿಗೆಯಿಂದ ತಲೆಗೆ ಬಡಿಯುವ ದೃಶ್ಯಗಳ ಅವಧಿಯನ್ನು ಕಡಿತಗೊಳಿಸಲಾಗಿದೆ.

ಮಾರ್ಚ್ 17ರಂದು ‘ಧುರಂಧರ್ 2’ ಚಿತ್ರಕ್ಕೆ ಪ್ರಮಾಣ ಪತ್ರ ಸಿಕ್ಕಿದೆ. 21 ಬದಲಾವಣೆಗಳನ್ನು ಮಾಡಲು ಸೂಚಿಸಲಾಗಿದೆ. ಅತ್ಯಂತ ಹಿಂಸಾತ್ಮಕ ವಿಷಯಗಳನ್ನು ತೆಗೆಯಲು ಸೂಚಿಸಲಾಗಿದೆ. ಸದ್ಯ ಹಿಂದಿ ವರ್ಷನ್ ಬಗ್ಗೆ ತಂಡದವರು ಹೆಚ್ಚು ಗಮನ ಹರಿಸುತ್ತಿದ್ದಾರೆ. ಅದರ ಎಡಿಟ್ ಮಾಡಿ ಯುಎಫ್​​ಓಗೆ ಅಪ್​​ಲೋಡ್ ಮಾಡುವ ಭರದಲ್ಲಿ ತಂಡದವರಿದ್ದಾರೆ. ಹೀಗಾಗಿ, ಇನ್ನು, ಕನ್ನಡ ಹಾಗೂ ತೆಲುಗು ವರ್ಷನ್ ಇಂದು ಪ್ರದರ್ಶನ ಕಾಣೋದು ಅನುಮಾನ ಎನ್ನಲಾಗುತ್ತಿದೆ. ಸದ್ಯ ವೈಜಿಆರ್​ ಮಾಲ್​ ಅಲ್ಲಿ ಕನ್ನಡದ ಒಂದು ಶೋ ಇದೆ. ಅದು ಕೂಡ ಶೀಘ್ರವೇ ಕ್ಯಾನ್ಸಲ್ ಆಗಬಹುದು.

https://www.newsics.com/2026/03/18/upi-atm-withdrawals-will-no-longer-be-free-new-rule-from-april-1/

TAGGED:Dhurandhar 2 paid premiere show cancelled
Share This Article
Facebook Twitter Copy Link Print
Previous Article ಇನ್ಮುಂದೆ UPI ATM ವಿತ್‌ ಡ್ರಾ ಉಚಿತವಲ್ಲ : ಏಪ್ರಿಲ್ 1ರಿಂದ ಹೊಸ ನಿಯಮ
Next Article ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?