ಚಿನ್ನ- ಬೆಳ್ಳಿ ಬೆಲೆಯಲ್ಲಿ ಮತ್ತೆ ಕುಸಿತ: ಇಂದಿನ ಚಿನ್ನದ ದರ ಹೇಗಿದೆ?

https://youtube.com/shorts/DiU6l59Harw?si=ZuaOlVBTxzvWqxLP newsics.com ಕಳೆದ ಮಂಗಳವಾರ ಮತ್ತು ಬುಧವಾರ ಚಿನ್ನದ ಬೆಲೆಯಲ್ಲಿ ಅಲ್ಪ ಮಟ್ಟಿಗೆ ಸತತ ಏರಿಕೆಯಾಗಿದ್ದು, ಮತ್ತೆ 16 ಸಾವಿರದ ಮಿತಿ ಮೀರಿ ಬೆಳೆದಿತ್ತು. ಆದರೆ ನಂತರ ಗುರುವಾರ, ಶುಕ್ರವಾರ ಮತ್ತು ಶನಿವಾರ ಸತತ ಕುಸಿತದ ನಂತರ ಚಿನ್ನದ ಬೆಲೆಯು 15 ಸಾವಿರದ ಮಿತಿಯೊಳಗೆ ಬಂದು ನಿಂತಿದೆ. ಸೋಮವಾರವೂ ತೀವ್ರ ಕುಸಿತ ಕಂಡಿದ್ದ ಚಿನ್ನದ ಬೆಲೆ ಮಂಗಳವಾರ ಸ್ವಲ್ಪ ಚೇತರಿಕೆ ಕಂಡಿದೆ. ಇದೀಗ ಬುಧವಾರ ಮತ್ತೆ ಅಲ್ಪಮಟ್ಟಿಗೆ ಕುಸಿತ ಕಂಡಿದೆ. ಅಮೆರಿಕ ಮತ್ತು ಇಸ್ರೇಲ್ ಜೊತೆಗೂಡಿ ಇರಾನ್ … Continue reading ಚಿನ್ನ- ಬೆಳ್ಳಿ ಬೆಲೆಯಲ್ಲಿ ಮತ್ತೆ ಕುಸಿತ: ಇಂದಿನ ಚಿನ್ನದ ದರ ಹೇಗಿದೆ?