Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಈ ಹಾಡು ವಿವಾದವಾಗುತ್ತದೆ ಅಂತ ಮೊದಲೇ ನಿರ್ದೇಶಕರಿಗೆ ಹೇಳಿದ್ದೆ; ನೋರಾ ಫತೇಹಿ
ಪ್ರಮುಖಮನರಂಜನೆ

ಈ ಹಾಡು ವಿವಾದವಾಗುತ್ತದೆ ಅಂತ ಮೊದಲೇ ನಿರ್ದೇಶಕರಿಗೆ ಹೇಳಿದ್ದೆ; ನೋರಾ ಫತೇಹಿ

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಜೋಗಿ ಪ್ರೇಮ್‌ ನಿರ್ದೇಶನದ ‘ಕೆಡಿ” ದಿ ಡೆವಿಲ್‌ʼ ‘ಸರ್ಸೆ ನಿನ್ನ ಸೆರಗ’ ಹಾಡು ಭಾರೀ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಚಿತ್ರತಂಡದ ವಿರುದ್ಧ ದೂರು ಕೂಡ ದಾಖಲಾಗಿದೆ. ಈ ಹಿನ್ನೆ ಎಲ್ಲಾ ಪ್ಲಾಟ್‌ಫಾರ್ಮ್‌ನಿಂದ ತೆಗೆಯಿರಿ ಎಂದು ಕೇಂದ್ರ ಸರ್ಕಾರದ ಖಡಕ್ ವಾರ್ನಿಂಗ್ ನೀಡಿದ್ದು, ಇದರ ಬೆನ್ನಲೇ ಹಿಂದಿ ವರ್ಷನ್‌ ಹಾಡನ್ನು ಡಿಲೀಟ್‌ ಮಾಡಲಾಗಿದೆ.
ಇದೀಗ ಹಾಡಿನಲ್ಲಿ ಹೆಜ್ಜೆ ಹಾಕಿರುವ ಬಿಟೌನ್‌ ಬ್ಯೂಟಿ ನೋರಾ ಫತೇಹಿ (Nora Fatehi) ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ʼಮೊದಲು ನನಗೆ ಅಶ್ಲೀಲ ಸಾಹಿತ್ಯದ ಬಗ್ಗೆ ಮಾಹಿತಿ ಇರಲಿಲ್ಲಲ್ಲʼ ಎಂದು ನೋರಾ ಹೇಳಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋ ಮಾಡಿ ಮಾತನಾಡಿರುವ ನೋರಾ, “ಕಳೆದ ಎರಡು ದಿನಗಳಿಂದ ಆಗುತ್ತಿರುವ ವಿವಾದದ ಬಗ್ಗೆ ಮಾತನಾಡಲಿದ್ದೇನೆ. ನಾನು ಮೂರು ವರ್ಷಗಳ ಹಿಂದೆ ಈ ಹಾಡನ್ನು ಶೂಟ್‌ ಮಾಡಿದ್ದೆ. ಸಂಜಯ್‌ ದತ್‌ ಅವರಂತಹ ದಿಗ್ಗಜರು ಈ ಚಿತ್ರದಲ್ಲಿದ್ದಾರೆ. ಅವರ ಜತೆ ಕೆಲಸ ಮಾಡುವುದು ಯಾರಿಗೆ ಇಷ್ಟವಿಲ್ಲ ಹೇಳಿ, ಅದಕ್ಕಾಗಿ ನಾನು ಈ ಹಾಡಿಗೆ ಒಪ್ಪಿಕೊಂಡೆ. ಇದು ನನ್ನ ಪ್ರಕಾರ ʼನಾಯಕ್‌ ನಹೀ ಖಳನಾಯಕ್‌ʼ ಹಾಡಿನ ರಿಮೇಕ್‌ ಆಗಿದೆ. ಈ ಹಾಡು ಕೇಳಿದಾಗ ನನಗೆ ಇದರಲ್ಲಿ ಯಾವುದೇ ಅಶ್ಲೀಲತೆ ಕಾಣಲಿಲ್ಲ. ನನಗೆ ಕನ್ನಡ ಅರ್ಥ ಆಗುವುದಿಲ್ಲ. ಹಾಗಾಗಿ ಅವರು ಏನು ಹೇಳಿದ್ರೋ ಅದನ್ನು ನಾನು ಒಪ್ಪಿಕೊಂಡೆ ಎಂದಿದ್ದಾರೆ.

ʼʼಹಿಂದಿ ವರ್ಷನ್‌ ಹಾಡು ಕೇಳಿಸಿದಾಗ ನನಗೆ ಅದರಲ್ಲಿನ ಪದಗಳ ಅರ್ಥ ಗೊತ್ತಿತ್ತು. ಇದಕ್ಕೆ ತುಂಬಾ ವಿರೋಧ ಬರುತ್ತದೆ ಅಂತ ನಿರ್ದೇಶಕರ ಬಳಿ ಹೇಳಿದ್ದೆ. ಅದೇ ಕಾರಣಕ್ಕೆ ನಾನು ಈ ಹಾಡನ್ನು ಎಲ್ಲೂ ಕೂಡ ಪ್ರಚಾರ ಮಾಡಿಲ್ಲ. ನನ್ನ ಗೌರವಕ್ಕೆ ಧಕ್ಕೆ ಬರುತ್ತದೆ ಅಂತ ನಿರ್ದೇಶಕರ ಬಳಿ ಹೇಳಿದ್ದೆʼʼ ಎಂದಿದ್ದಾರೆ.
ಈ ಹಾಡನ್ನು ಈಗ ತೆಗೆದು ಹಾಕಲಾಗಿದೆ ಅದು ಒಳ್ಳೆಯದಾಯಿತು. ಇನ್ಮುಂದೆ ಇನ್ನಷ್ಟು ಜಾಗ್ರತೆಯಿಂದೆ ಮುಂದೆ ಸಾಗುತ್ತೇನೆ ಎಂದು ನಟಿ ಹೇಳಿದ್ದಾರೆ.
ನಿರ್ದೇಶಕ ಪ್ರೇಮ್‌ ಹಾಡಿನ ಬಗ್ಗೆ ಸಮರ್ಥನೆ ನೀಡಿದ್ದು, ನೋಡುಗರ ದೃಷ್ಟಿಕೋನ ಸರಿಯಾಗಿರಬೇಕು ಎಂದಿದ್ದಾರೆ

https://www.instagram.com/reel/DWBRIz5DIZJ/?igsh=MTU1bzkxb3JybnhiMQ==

ನಟ ರಾಮ್ ಚರಣ್ 30 ಕೋಟಿ ರೂಪಾಯಿ ಅರಮನೆ ಹೇಗಿದೆ ನೋಡಿ!

TAGGED:I had told the director in advance that this song would be controversial; Nora Fatehi
Share This Article
Facebook Twitter Copy Link Print
Previous Article ನಟ ರಾಮ್ ಚರಣ್ 30 ಕೋಟಿ ರೂಪಾಯಿ ಅರಮನೆ ಹೇಗಿದೆ ನೋಡಿ!
Next Article ನಯನತಾರಾ ಮದುವೆಯಾಗಲು ನನಗೆ ಇಷ್ಟವಿದೆ; ಅಬ್ಬಾ ಸಂಸದನ ಆಸೆ ಕೇಳಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?