Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನನಗೆ ನಯನತಾರಾ ಬೇಕು : ಸ್ಟಾಲಿನ್ ಸರ್ಕಾರ ಟೀಕಿಸಲು ಹೋಗಿ ಸಂಸದ ಎಡವಟ್ಟು
ದೇಶಪ್ರಮುಖಮನರಂಜನೆ

ನನಗೆ ನಯನತಾರಾ ಬೇಕು : ಸ್ಟಾಲಿನ್ ಸರ್ಕಾರ ಟೀಕಿಸಲು ಹೋಗಿ ಸಂಸದ ಎಡವಟ್ಟು

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಯೋಜನೆಯೊಂದನ್ನು ಟೀಕಿಸುವ ಭರದಲ್ಲಿ ಎಐಎಡಿಎಂಕೆ ಸಂಸದ ಸಿ.ವಿ. ಷಣ್ಮುಗಂ ಅವರು ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಅವರ ಹೆಸರನ್ನು ಎಳೆದು ತಂದು ಅಸಭ್ಯವಾಗಿ ಮಾತನಾಡಿದ್ದಾರೆ.

ತಮಿಳುನಾಡು ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ‘ತಮಿಳ್ ಪುದಲ್ವನ್’  ಯೋಜನೆಯನ್ನು ಟೀಕಿಸಲು ಸಂಸದ ಷಣ್ಮುಗಂ ಸಾರ್ವಜನಿಕ ವೇದಿಕೆಯನ್ನು ಬಳಸಿಕೊಂಡಿದ್ದರು. ಈ ಯೋಜನೆಯಡಿ ಸರ್ಕಾರವು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಮಾಸಿಕ 1,000 ರೂಪಾಯಿಗಳ ಹಣಕಾಸಿನ ನೆರವು ನೀಡುತ್ತಿದೆ. ಈ ಮೊತ್ತದ ಬಗ್ಗೆ ವ್ಯಂಗ್ಯವಾಡಿದ ಷಣ್ಮುಗಂ, ಸರ್ಕಾರ ನೀಡುವ ಈ 1,000 ರೂಪಾಯಿಯಿಂದ ವಿದ್ಯಾರ್ಥಿಗಳು ಏನು ಮಾಡಬಹುದು? ಎಂದು ಪ್ರಶ್ನಿಸಿದರು.

ಇದೇ ವೇಳೆ ಹದ್ದುಮೀರಿದ ಅವರು, ಒಬ್ಬ ವಿದ್ಯಾರ್ಥಿಗೆ 1,000 ರೂಪಾಯಿ ಸಿಕ್ಕರೆ ಅವನು ಹೋಗಿ ನನಗೆ ನಯನತಾರಾ ಬೇಕು ಎಂದು ಕೇಳುತ್ತಾನೆ ಎಂಬರ್ಥದಲ್ಲಿ ಅಸಂಬದ್ಧ ಹೇಳಿಕೆ ನೀಡಿದ್ದಾರೆ. ನಟಿಯ ಹೆಸರನ್ನು ಅನಗತ್ಯವಾಗಿ ಮತ್ತು ಅವಹೇಳನಕಾರಿ ರೀತಿಯಲ್ಲಿ ಪ್ರಸ್ತಾಪಿಸಿರುವುದು ಈಗ ವಿವಾದಕ್ಕೆ ಕಿಡಿ ಹಚ್ಚಿದೆ.

https://www.newsics.com/2026/03/18/saif-ali-khans-daughter-sara-ali-khan-will-now-have-difficulty-visiting-badrinath/

TAGGED:I want Nayanthara: MP stumbles while criticizing Stalin government
Share This Article
Facebook Twitter Copy Link Print
Previous Article ಸೈಫ್‌ ಅಲಿ ಖಾನ್‌ ಪುತ್ರಿ ಸಾರಾ ಅಲಿ ಖಾನ್‌ಗೆ ಇನ್ಮುಂದೆ ಬದ್ರಿನಾಥ್‌ ದರ್ಶನ ಕಷ್ಟ
Next Article ಸಂಗೀತ, ಅಮೆರಿಕನ್ ಶೈಲಿಯ ಆಹಾರಕ್ಕೆ ಹೆಸರಾಗಿದ್ದ ಹಾರ್ಡ್ ರಾಕ್ ಕೆಫೆ ಭಾರತದಲ್ಲಿ ಬಂದ್ ಆಗಿದ್ದೇಕೆ?

Popular Posts

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

You Might Also Like

ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?