Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಮ್ ಬರೆದ ಕೆಡಿ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಕಂಗನಾ ರಣಾವತ್ ಆಕ್ರೋಶ
ಕರ್ನಾಟಕದೇಶಪ್ರಮುಖಮನರಂಜನೆ

ಪ್ರೇಮ್ ಬರೆದ ಕೆಡಿ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಕಂಗನಾ ರಣಾವತ್ ಆಕ್ರೋಶ

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಸ್ಯಾಂಡಲ್‌ವುಡ್‌ ನಿರ್ದೇಶಕ ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾದ ಹಾಡಿನ ವಿವಾದ ಈಗ ಕೇವಲ ಸೋಷಿಯಲ್ ಮೀಡಿಯಾಗೆ ಸೀಮಿತವಾಗಿಲ್ಲ, ಬದಲಾಗಿ ರಾಷ್ಟ್ರೀಯ ಮಟ್ಟದಲ್ಲಿ ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಧ್ರುವ ಸರ್ಜಾ ನಟನೆಯ ಮತ್ತು ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ (ಹಿಂದಿಯಲ್ಲಿ ‘ಸರ್ಕೆ ಚುನರ್ ತೇರಿ ಸರ್ಕೆ’) ಹಾಡು ಈಗ ದೊಡ್ಡ ಕಾನೂನು ಸಂಕಷ್ಟಕ್ಕೆ ಸಿಲುಕಿದೆ.

ನಟಿ, ಸಂಸದೆ ಕಂಗನಾ ರಣಾವತ್ ಕೂಡ ಈ ಹಾಡಿನ ಅಸಭ್ಯ ಸಾಹಿತ್ಯವನ್ನು ಖಂಡಿಸಿದ್ದಾರೆ. ಇಂಥ ಹಾಡುಗಳ ಬಗ್ಗೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಅವರು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಕಂಗನಾ ರಣಾವತ್, ‘ಬಾಲಿವುಡ್ ಅಶ್ಲೀಲತೆ, ಗಿಮಿಕ್ ಮತ್ತು ಅಟೆನ್ಷನ್ ಪಡೆಯುವ ತಂತ್ರಗಳಲ್ಲಿ ಎಲ್ಲ ಮಿತಿಗಳನ್ನು ಮೀರಿದೆ. ಇಡೀ ದೇಶವೇ ಇವರನ್ನು ಖಂಡಿಸುತ್ತಿದೆ. ಆದರೆ ಇವರಿಗೆ ಯಾವುದೇ ನಾಚಿಕೆ ಇಲ್ಲ ಎಂದು ನನಗನ್ನಿಸುತ್ತದೆ. ಇಂತಹ ಅಸಭ್ಯ ಪ್ರದರ್ಶನಗಳ ಬಗ್ಗೆ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗಳು ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಬಾಲಿವುಡ್‌ಗೆ ಸರಿಯಾದ ಲಗಾಮು ಹಾಕುವ ಸಮಯ ಬಂದಿದೆ’ ಎಂದು ಗುಡುಗಿದ್ದಾರೆ.

https://www.newsics.com/2026/03/18/why-did-the-hard-rock-cafe-known-for-its-music-and-american-style-food-close-in-india/

TAGGED:Kangana Ranaut outraged over obscene lyrics in KD song written by Prem
Share This Article
Facebook Twitter Copy Link Print
Previous Article ಸಂಗೀತ, ಅಮೆರಿಕನ್ ಶೈಲಿಯ ಆಹಾರಕ್ಕೆ ಹೆಸರಾಗಿದ್ದ ಹಾರ್ಡ್ ರಾಕ್ ಕೆಫೆ ಭಾರತದಲ್ಲಿ ಬಂದ್ ಆಗಿದ್ದೇಕೆ?
Next Article ರೀಲ್ಸ್‌ ಹುಚ್ಚಿಗೆ ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?