Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಾಳಿಯ ಸ್ವಲ್ಪ ಹೊತ್ತಿಗೂ ಮುನ್ನ ಆ ಕಟ್ಟಡದ ಅಂಗಳಕ್ಕೆ ಹೋದ ಕಾರಣ ಜೀವ ಉಳಿಸಿಕೊಂಡ ಮೊಜ್ತಬಾ
ದೇಶಪ್ರಮುಖವಿದೇಶ

ದಾಳಿಯ ಸ್ವಲ್ಪ ಹೊತ್ತಿಗೂ ಮುನ್ನ ಆ ಕಟ್ಟಡದ ಅಂಗಳಕ್ಕೆ ಹೋದ ಕಾರಣ ಜೀವ ಉಳಿಸಿಕೊಂಡ ಮೊಜ್ತಬಾ

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಟೆಹ್ರಾನ್‌: ಇರಾನ್‌ ಸರ್ವೋಚ್ಚ ನಾಯಕನ ನಿವಾಸದ ಮೇಲೆ ಫೆ.28ರಂದು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಅವರ ಪರಿವಾರದ ಅನೇಕರು ಸಾವನ್ನಪ್ಪಿದರೂ, ಪ್ರಸ್ತುತ ತಂದೆಯ ಸ್ಥಾನಕ್ಕೇರಿರುವ ಮೊಜ್ತಬಾ ಖಮೇನಿ ಮಾತ್ರ ಸ್ವಲ್ಪದರಲ್ಲಿಯೇ ಪಾರಾಗಿ ಪ್ರಾಣ ಉಳಿಸಿಕೊಂಡಿದ್ದರು ಎಂಬ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.

ಇರಾನ್‌ನ ಉನ್ನತಾಧಿಕಾರಿಗಳು ಮತ್ತು ಐಆರ್‌ಜಿಸಿ ಕಮಾಂಡರ್‌ಗಳ ನಡುವೆ ಮಾ.12ರಂದು ನಡೆದ ಸಭೆಯ ಸಂಭಾಷಣೆಯ ಸೋರಿಕೆಯಾದ ತುಣುಕನ್ನು ಉಲ್ಲೇಖಿಸಿ ಈ ವರದಿಯನ್ನು ಮಾಡಲಾಗಿದೆ. ‘ದಾಳಿಯ ಸ್ವಲ್ಪ ಹೊತ್ತಿಗೂ ಮುನ್ನ ಆ ಕಟ್ಟಡದ ಅಂಗಳಕ್ಕೆ ಹೋಗಿದ್ದರಿಂದ ಮೊಜ್ತಬಾ ದೇವರ ದಯೆಯಿಂದ ಬದುಕಿದರು.

ಒಂದು ಅಯತೊಲ್ಲಾ ಇದ್ದ ಕಡೆ, ಇನ್ನೊಂದು ಅವರ ನಿವಾಸಕ್ಕೆ ಮತ್ತು ಮೂರನೆಯದು ಅವರ ಭಾವನ ಮನೆಗೆ ಅಪ್ಪಳಿಸಿತು. ಆ ವೇಳೆ ಮೆಟ್ಟಿಲು ಹತ್ತುತ್ತಿದ್ದ ಮೊಜ್ತಬಾ ಕಾಲಿಗೆ ಗಾಯವಾಯಿತು’ ಎಂದು ಅಲಿ ಖಮೇನಿಯ ದಿನಚರಿಯನ್ನು ನಿರ್ಧರಿಸುತ್ತಿದ್ದ ಮಜಾಹಿರ್ ಹೊಸೇನಿ ಹೇಳಿದ್ದಾರೆ ಎನ್ನಲಾಗಿದೆ.

ಮೊಜ್ತಬಾ ಗಂಭೀರವಾಗಿ ಗಾಯಗೊಂಡು ಕೋಮಾಗೆ ಜಾರಿದ್ದಾರೆ, ಅವರನ್ನು ಚಿಕಿತ್ಸೆಗಾಗಿ ರಷ್ಯಾಗೆ ರವಾನಿಸಲಾಗಿದೆ ಎಂಬೆಲ್ಲಾ ವರದಿಗಳ ನಡುವೆ ಈ ಹೇಳಿಕೆಯು ಮಹತ್ವ ಪಡೆದುಕೊಂಡಿದೆ.

https://www.newsics.com/2026/03/18/singer-mangli-in-controversy-case-registered-over-obscene-song/

 

TAGGED:Mojtaba survived because he went to the building's courtyard shortly before the attack.
Share This Article
Facebook Twitter Copy Link Print
Previous Article ವಿವಾದದಲ್ಲಿ ಗಾಯಕಿ ಮಂಗ್ಲಿ ; ಅಶ್ಲೀಲ ಹಾಡಿನ ಮೇಲೆ ಕೇಸ್ ದಾಖಲು..!
Next Article 2050ರ ವೇಳೆಗೆ ಹವಾಮಾನ ವೈಪರೀತ್ಯಕ್ಕೆ 1.45 ಕೋಟಿ ಬಲಿ: ಆತಂಕಕಾರಿ ಮಾಹಿತಿ ಬಹಿರಂಗ

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?