Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೈಫ್‌ ಅಲಿ ಖಾನ್‌ ಪುತ್ರಿ ಸಾರಾ ಅಲಿ ಖಾನ್‌ಗೆ ಇನ್ಮುಂದೆ ಬದ್ರಿನಾಥ್‌ ದರ್ಶನ ಕಷ್ಟ
ದೇಶಪ್ರಮುಖಮನರಂಜನೆ

ಸೈಫ್‌ ಅಲಿ ಖಾನ್‌ ಪುತ್ರಿ ಸಾರಾ ಅಲಿ ಖಾನ್‌ಗೆ ಇನ್ಮುಂದೆ ಬದ್ರಿನಾಥ್‌ ದರ್ಶನ ಕಷ್ಟ

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಬಾಲಿವುಡ್ ನಟಿ ಸಾರಾ ಅಲಿ ಖಾನ್  ಹಿಂದೂ ದೇವಸ್ಥಾನಗಳಿಗೆ ಆಗಾಗ ಭೇಟಿ ನೀಡುಲೇ ಇರುತ್ತಾರೆ. ಆದರೆ ಇನ್ಮುಂದೆ ನಟಿ ಸಾರಾ ಅಲಿ ಖಾನ್ ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ಪ್ರಮಾಣಪತ್ರ ನೀಡಬೇಕಾಗುತ್ತದೆ. ಅದರಲ್ಲಿ ಅವರು ಏನು ಬರೆಯಬೇಕಾಗುತ್ತದೆ? ಅನ್ನೂ ವಿವರ ಇಲ್ಲಿದೆ.

ಚಾರ್ ಧಾಮ್ ಯಾತ್ರೆ 2026 ಪ್ರಾರಂಭವಾಗುವ ಮೊದಲು ದೊಡ್ಡ ಬದಲಾವಣೆಗಳನ್ನು ಘೋಷಿಸಲಾಗಿದ್ದು, ವಿಶೇಷವಾಗಿ ಸನಾತನೇತರ  ಭಕ್ತರ ಪ್ರವೇಶಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶ್ರೀ ಬದರಿನಾಥ ಕೇದಾರನಾಥ ಮಂದಿರ ಸಮಿತಿಯ ವತಿಯಿಂದ ಈ ಬಗ್ಗೆ ಮಹತ್ವದ ಘೋಷಣೆ ಮಾಡಲಾಗಿದೆ.

ಕೇದಾರನಾಥ ಮಂದಿರ ಸಮಿತಿಯ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಮಾತನಾಡಿ, ಬದರಿನಾಥ ಮತ್ತು ಕೇದಾರನಾಥಕ್ಕೆ ಬರುವ ಪ್ರತಿಯೊಬ್ಬ ಭಕ್ತನಿಗೂ ಸ್ವಾಗತವಿದೆ. ಆದರೆ ಯಾರು ಸನಾತನೇತರರೋ, ಅವರು ಮಂದಿರ ಪ್ರವೇಶಿಸಲು Affidavit ನೀಡುವುದು ಕಡ್ಡಾಯವಾಗಿರುತ್ತದೆ. ಈ ಅಫಿಡವಿಟ್‌ನಲ್ಲಿ ನಾನು ಸನಾತನಿ ಆಗಿದ್ದೇನೆ ಎಂದು ನಮೂದಿಸಬೇಕಾಗುತ್ತದೆ. ಈ ಸಂಪೂರ್ಣ ಪ್ರಕ್ರಿಯೆಯನ್ನು ಮಂದಿರ ಸಮಿತಿಯೇ ನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಿದರು.

ಈ ನಿರ್ಧಾರದ ಬಗ್ಗೆ ಮಾತನಾಡುವಾಗ ಅಧ್ಯಕ್ಷರು ನಟಿ ಸಾರಾ ಅಲಿ ಖಾನ್ ಅವರನ್ನು ಉದಾಹರಣೆಯಾಗಿ ಉಲ್ಲೇಖಿಸಿದರು. “ಒಂದು ವೇಳೆ ಅವರು ದೇವಸ್ಥಾನಕ್ಕೆ ದರ್ಶನಕ್ಕಾಗಿ ಬರಲು ಇಚ್ಛಿಸಿದರೆ, ಅವರಿಗೂ ಸಹ ಈ ಪ್ರಮಾಣಪತ್ರದ ನಿಯಮ ಅನ್ವಯಿಸುತ್ತದೆ ಮತ್ತು ಅವರು ಅದನ್ನು ಪಾಲಿಸಬೇಕಾಗುತ್ತದೆ” ಎಂದು ಹೇಳಿದರು.

https://www.newsics.com/2026/03/18/horrific-fire-tragedy-7-members-of-the-same-family-burnt-alive/

TAGGED:Saif Ali Khan's daughter Sara Ali Khan will now have difficulty visiting Badrinath
Share This Article
Facebook Twitter Copy Link Print
Previous Article ಭೀಕರ ಅಗ್ನಿ ದುರಂತ : ಒಂದೇ ಕುಟುಂಬದ 7 ಮಂದಿ ಸಜೀವ ದಹನ
Next Article ನನಗೆ ನಯನತಾರಾ ಬೇಕು : ಸ್ಟಾಲಿನ್ ಸರ್ಕಾರ ಟೀಕಿಸಲು ಹೋಗಿ ಸಂಸದ ಎಡವಟ್ಟು

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?