ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಪ್ರೇಮ್ ಹೇಳಿದ್ದೇನು?

https://youtube.com/shorts/DiU6l59Harw?si=ZuaOlVBTxzvWqxLP newsics.com ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಈ ಹಾಡನ್ನು ನಿಷೇಧ ಮಾಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ನೋರಾ ಫತೇಹಿ ಸ್ವತಃ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಮುಗಿದ ಬಳಿಕ ಇದೀಗ ಹಾಡು ಬರೆದ ಪ್ರೇಮ್ ಸಾಮಾಜಿಕ ಜಾಲತಾಣದ … Continue reading ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಪ್ರೇಮ್ ಹೇಳಿದ್ದೇನು?