Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿವಾದದಲ್ಲಿ ಗಾಯಕಿ ಮಂಗ್ಲಿ ; ಅಶ್ಲೀಲ ಹಾಡಿನ ಮೇಲೆ ಕೇಸ್ ದಾಖಲು..!
ಕರ್ನಾಟಕದೇಶಪ್ರಮುಖಮನರಂಜನೆ

ವಿವಾದದಲ್ಲಿ ಗಾಯಕಿ ಮಂಗ್ಲಿ ; ಅಶ್ಲೀಲ ಹಾಡಿನ ಮೇಲೆ ಕೇಸ್ ದಾಖಲು..!

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಬಾಲಿವುಡ್ ಐಟಂ ಬಾಂಬ್ ನೋರಾ ಫತೇಹಿ ನಟಿಸಿರುವ ಲೇಟೆಸ್ಟ್ ಸಾಂಗ್ ‘ಸರ್ಕೆ ಚುನರ್’  ತೀವ್ರ ವಿವಾದಕ್ಕೆ ಗುರಿಯಾಗಿದೆ. ಹಾಡಿನಲ್ಲಿ ಅಶ್ಲೀಲ ಪದಗಳು ಮತ್ತು ದ್ವಂದ್ವಾರ್ಥದ ಸಾಹಿತ್ಯವನ್ನು ಬಳಸಲಾಗಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸರಿಗೆ ಹಲವು ದೂರುಗಳು ಸಲ್ಲಿಕೆಯಾಗಿದ್ದು, ನಟಿ ನೋರಾ ಫತೇಹಿ, ನಟ ಸಂಜಯ್ ದತ್, ನಿರ್ದೇಶಕ ಪ್ರೇಮ್, ಸಾಹಿತ್ಯಗಾರರು ಹಾಗೂ ಗಾಯಕಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲಾಗಿದೆ.

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಚಿತ್ರ ಕೆಡಿ: ದಿ ಡೆವಿಲ್ ಚಿತ್ರದ ಸರ್ಕೆ ಚುನರ್ ಎಂಬ ವಿಶೇಷ ಹಾಡು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಹಾಡಿನಲ್ಲಿ ಅಶ್ಲೀಲತೆ ಹೆಚ್ಚಿದೆ ಎಂಬ ಆರೋಪದ ಮೇಲೆ ಗಾಯಕಿ ಮಂಗ್ಲಿ ಸೇರಿದಂತೆ ಚಿತ್ರತಂಡದ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

ಗಾಯಕಿ ಮಂಗ್ಲಿ ಹಾಡಿರುವ ಮೊದಲ ಹಿಂದಿ ಹಾಡು ಇದಾಗಿದೆ. ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಮಂಗ್ಲಿ, “ನನ್ನ ಮೊದಲ ಹಿಂದಿ ಹಾಡು #Sarkechunar ಹಾಡುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ತೆಲುಗು ಮತ್ತು ಹಿಂದಿ ಎರಡೂ ಆವೃತ್ತಿಗಳನ್ನು ನಾನೇ ಹಾಡಿದ್ದೇನೆ. ತೆಲುಗು ಆವೃತ್ತಿಗೆ ಆಸ್ಕರ್ ವಿಜೇತ ಚಂದ್ರಬೋಸ್ ಸಾಹಿತ್ಯ ಬರೆದಿದ್ದಾರೆ. ಸಂಜಯ್ ದತ್ ಮತ್ತು ನೋರಾ ಫತೇಹಿ ಅವರಂತಹ ದಿಗ್ಗಜರಿರುವ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡಿದ್ದು ಖುಷಿ ತಂದಿದೆ” ಎಂದು ಬರೆದುಕೊಂಡಿದ್ದರು. ಆದರೆ ಹಾಡು ವಿವಾದಕ್ಕೀಡಾದ ಬೆನ್ನಲ್ಲೇ ಅವರು ತಮ್ಮ ಪೋಸ್ಟ್‌ನ ಕಾಮೆಂಟ್ ಬಾಕ್ಸ್ ಅನ್ನು ಆಫ್ ಮಾಡಿದ್ದಾರೆ.

https://www.newsics.com/2026/03/18/good-news-for-air-passengers-from-now-on-60-percent-of-seats-will-be-completely-free/

TAGGED:Singer Mangli in controversy; Case registered over obscene song..!
Share This Article
Facebook Twitter Copy Link Print
Previous Article ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಶೇ. 60 ರಷ್ಟು ಸೀಟುಗಳು ಸಂಪೂರ್ಣ ಉಚಿತ
Next Article ದಾಳಿಯ ಸ್ವಲ್ಪ ಹೊತ್ತಿಗೂ ಮುನ್ನ ಆ ಕಟ್ಟಡದ ಅಂಗಳಕ್ಕೆ ಹೋದ ಕಾರಣ ಜೀವ ಉಳಿಸಿಕೊಂಡ ಮೊಜ್ತಬಾ

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?