Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂತರ್ಜಾತಿ ವಿವಾಹಿತರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ
ಕರ್ನಾಟಕಪ್ರಮುಖ

ಅಂತರ್ಜಾತಿ ವಿವಾಹಿತರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ

Share
2 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಅಂತರ್ಜಾತಿ ವಿವಾಹಿತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆ ತರಲು ಮುಂದಾಗಿದೆ.
ಈ ಸಂಬಂಧ ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ ಮಾಡಲಾಗಿದ್ದು, ಜಾತಿ ಶ್ರೇಣೀಕರಣ, ಸಂಪ್ರದಾಯಗಳ ಹೆಸರಿನಲ್ಲಿ ಹಿಂಸೆ ಮತ್ತು ಕಿರುಕುಳ‌ ತಪ್ಪಿಸಲು ಮುಂದಾಗಿದೆ.
ವಿಧೇಯಕ ಏನು ಹೇಳುತ್ತೆ?

  • ಅಂತರ್ಜಾತಿ ಮದುವೆಯಾದ್ರೆ ಸಾಮಾಜಿಕ, ಆರ್ಥಿಕ ಬಹಿಷ್ಕಾರ ಹಾಕುವಂತಿಲ್ಲ
  • ಸಂಬಂಧಿಸಿದ ಜೋಡಿ ವಾಸಸ್ಥಳದಿಂದ ಹೊರಹೋಗುವಂತೆ ಒತ್ತಾಯಿಸುವುದು ಅವರ ಕುಟುಂಬವನ್ನು ಹೊರಹಾಕುವುದು ಕಾನೂನು‌ಬಾಹಿರ
  • ಜಾತಿ, ಇಲ್ಲವೆ ಸಮುದಾಯದಲ್ಲಿ ಬಲವಂತವಾಗಿ ಸಂಪ್ರದಾಯ ಹೇರುವಂತಿಲ್ಲ
  • ಅಂತರ್ಜಾತಿ ವಿವಾಹಿತರಿಗೆ ಪೂಜಾ ಸ್ಥಳಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ
  • ಅಂತರ್ಜಾತಿ ವಿವಾಹಿತರಿಂದ ಕುಟುಂಬದ ಆಸ್ತಿ, ದಂಡಹಾಕುವಂತಿಲ್ಲ
  • ಕೆಲಸಕ್ಕೆ ಅಡ್ಡಿ, ಕೆಲಸ ಕೊಡಲು ಹಿಂದೇಟು ಹಾಕುವುದು ಅಪರಾಧ
  • ಅಂರ್ಜಾತಿ ವಿವಾಹವಾಗಲು ಅವರ ಕುಟುಂಬಸ್ಥರು ವಿರೋಧಿಸುವಂತಿಲ್ಲ
  • ಇಬ್ಬರು ವಯಸ್ಕರ ವಿವಾಹಕ್ಕೆ ಪೋಷಕರ ಒಪ್ಪಿಗೆ ಅಗತ್ಯವಿಲ್ಲ
  • ವಿವಾಹಿತ ಜೋಡಿಗೆ ಹಿಂಸೆ, ಮಾನಸಿಕ ನಿಂದನೆ ಕಾನೂನು‌ಬಾಹಿರ
  • ದಂಪತಿಯನ್ನು ಬಲವಂತವಾಗಿ ದೂರ ಇಡುವ ಪ್ರಯತ್ನ ಸರಿಯಲ್ಲ. ಮದುವೆಯಾದ ಜೋಡಿಯನ್ನ ಕಿಡ್ನ್ಯಾಪ್ ಮಾಡುವುದು,
  • ಆರ್ಥಿಕ‌ ಬಹಿಷ್ಕಾರ ಹಾಕುವುದು ಕಾನೂನು‌ಬಾಹಿರ
  • ದಂಪತಿಗೆ ಸಹಕಾರ ಕೊಟ್ಟವರ ಬಹಿಷ್ಕಾರ ಮಾಡುವುದು ಸರಿಯಲ್ಲ
  • ಬ್ಯಾಂಕ್ ಖಾತೆ ಸ್ಥಗಿತ, ಉದ್ಯೋಗ ಕೊಟ್ಟವರ ಮೇಲೆ ಒತ್ತಡ ಅಪರಾಧ
  • ಲೈಂಗಿಕ‌ ಹಿಂಸೆ ನೀಡುವುದು, ಕಿರುಕುಳ ನೀಡುವುದು ಅಪರಾಧ
  • ಬಲವಂತದ ಗರ್ಭಪಾತ ಗರ್ಭಸ್ರಾವಕ್ಕೆ ಒತ್ತಡ ಹೇರುವುದು ಅಪರಾಧ
  • ಅಂತರ್ಜಾತಿ ವಿವಾಹವಾದವರ ಬೇರ್ಪಡಿಸಿ ಬೇರೆ ಮದುವೆ ಮಾಡಿಸುವಂತಿಲ್ಲ. ಒಂದು ವೇಳೆ ಮರ್ಯಾದಾ ಹತ್ಯೆ ಮಾಡಿದರೆ 5 ವರ್ಷ ಜೈಲು, ದಂಡ. ದಂಪತಿಯನ್ನು ಗಾಯಗೊಳಿಸಿದ್ರೂ 3 ಲಕ್ಷ ದಂಡ, 3 ವರ್ಷ ಜೈಲು
  • ದಂಪತಿಯನ್ನು ಬೆದರಿಸಿದರೆ 5 ವರ್ಷ ಶಿಕ್ಷೆ, 2 ಲಕ್ಷ ರೂಪಾಯಿ ದಂಡ. ನಿರಂತರ ಬೆದರಿಕೆಗೆ 7 ವರ್ಷಗಳವರೆಗೆ ಶಿಕ್ಷೆ ವಿಸ್ತರಣೆ ಮಾಡಬಹುದು
  • ವಿವಾಹಿತ ಜೋಡಿ ವಿಚಾರದಲ್ಲಿ ಸಾಕ್ಷಿಗಳ ಗುರುತು, ವಿಳಾಸ ನೀಡುವಂತಿಲ್ಲ

ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮತ್ತು ಅಂತಹ ಜೋಡಿಗಳ ರಕ್ಷಣೆಗಾಗಿ ಹಲವು ಪ್ರಮುಖ ವಿಚಾರಗಳನ್ನು ವಿಧೇಯಕದಲ್ಲಿ ಸೇರ್ಪಡೆ ಮಾಡಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಂತಹ ವಿಚಾರಗಳನ್ನು ಇದು ಒಳಗೊಂಡಿರುವ ಕಾರಣ, ಕಾಯ್ದೆಯಾದಲ್ಲಿ ಅನ್ಯ ಜಾತಿ ವಿವಾಹವಾಗುವ ಜೋಡಿಗಳಿಗೆ ಕಾನೂನಿನ ಬಲವೂ ಸಿಕ್ಕಂತಾಗಲಿದೆ.

ಚಿನ್ನ- ಬೆಳ್ಳಿ ಬೆಲೆಯಲ್ಲಿ ಮತ್ತೆ ಕುಸಿತ: ಇಂದಿನ ಚಿನ್ನದ ದರ ಹೇಗಿದೆ?

TAGGED:State government moves to protect inter-caste married couples: 'Ivanammava Ivannamava' bill introduced in the Assembly
Share This Article
Facebook Twitter Copy Link Print
Previous Article ಚಿನ್ನ- ಬೆಳ್ಳಿ ಬೆಲೆಯಲ್ಲಿ ಮತ್ತೆ ಕುಸಿತ: ಇಂದಿನ ಚಿನ್ನದ ದರ ಹೇಗಿದೆ?
Next Article ಸೋಲಿನ ಹಾದಿಯಿಂದ ಗೆಲುವಿನತ್ತ ಸಾಗಲು ಇಂದೇ ಈ ಬದಲಾವಣೆ ಮಾಡಿಕೊಳ್ಳಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?