Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂಗೀತ, ಅಮೆರಿಕನ್ ಶೈಲಿಯ ಆಹಾರಕ್ಕೆ ಹೆಸರಾಗಿದ್ದ ಹಾರ್ಡ್ ರಾಕ್ ಕೆಫೆ ಭಾರತದಲ್ಲಿ ಬಂದ್ ಆಗಿದ್ದೇಕೆ?
ಕರ್ನಾಟಕದೇಶಪ್ರಮುಖ

ಸಂಗೀತ, ಅಮೆರಿಕನ್ ಶೈಲಿಯ ಆಹಾರಕ್ಕೆ ಹೆಸರಾಗಿದ್ದ ಹಾರ್ಡ್ ರಾಕ್ ಕೆಫೆ ಭಾರತದಲ್ಲಿ ಬಂದ್ ಆಗಿದ್ದೇಕೆ?

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಬೆಂಗಳೂರು : ವಿಶ್ವದಾದ್ಯಂತ ಸಂಗೀತ ಮತ್ತು ವಿಶಿಷ್ಟ ಸಂಸ್ಕೃತಿಗೆ ಹೆಸರಾಗಿರುವ ಹಾರ್ಡ್ ರಾಕ್ ಇಂಟರ್ನ್ಯಾಷನಲ್ ಕಂಪನಿಯು JSM ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಮತ್ತು ಸಂಬಂಧಿತ ಸಂಸ್ಥೆಗಳೊಂದಿಗಿನ ತನ್ನ ಲೈಸೆನ್ಸ್‌ ಒಪ್ಪಂದಗಳನ್ನು ರದ್ದು ಮಾಡಿದೆ. ಇದರಿಂದಾಗಿ ಭಾರತದಾದ್ಯಂತ ಎಲ್ಲಾ ಹಾರ್ಡ್ ರಾಕ್ ಕೆಫೆಗಳು ಮತ್ತು ರಾಕ್ ಶಾಪ್‌ಗಳನ್ನು ನಡೆಸುವ ಆಪರೇಟರ್‌ ಹಕ್ಕನ್ನು ಕೊನೆಗೊಳಿಸಲಾಗಿದೆ ಎಂದು ಕಂಪನಿಯು ಮಾರ್ಚ್ 16, 2026 ರಂದು ಘೋಷಿಸಿದೆ.

ಅದರಲ್ಲೂ ಬೆಂಗಳೂರಿನಲ್ಲಿ ತನ್ನದೇ ಆಗಿರುವ ರುಚಿಯನ್ನು ಹಾಗೂ ವೈಶಿಷ್ಟವನ್ನು ಹೊಂದಿದ್ದ ಇದು, ಇದೀಗ ಬೆಂಗಳೂರಿಗರಿಗೆ ದೊಡ್ಡ ನಿರಾಸೆಯನ್ನು ಮೂಡಿಸಿದೆ. ಇನ್ನು ಈ ನಿರ್ಧಾರದಿಂದಾಗಿ ಭಾರತದ ಪ್ರಮುಖ ನಗರಗಳಲ್ಲಿದ್ದ 10 ಕೆಫೆಗಳು ಮುಚ್ಚಲಿವೆ.

ಅದರಲ್ಲಿ ಒಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ವೈಟ್‌ಫೀಲ್ಡ್ ಸೇಂಟ್ ಮಾರ್ಕ್ಸ್ ರೋಡ್ (ಐಕಾನಿಕ್) ಚಂಡೀಗಢ, ಚೆನ್ನೈ, ಹೈದರಾಬಾದ್ (ಹೈಟೆಕ್ ಸಿಟಿ ಸೇರಿದಂತೆ), ಕೋಲ್ಕತ್ತಾ, ನವದೆಹಲಿ ಮತ್ತು ಪುಣೆಯಲ್ಲೂ ಕೂಡ ತನ್ನ ಸೇವೆಯನ್ನು ಕೊನೆ ಮಾಡಲಿದೆ. ಆದರೆ ಗೋವಾದಲ್ಲಿರುವ ಹಾರ್ಡ್ ರಾಕ್ ಹೋಟೆಲ್ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಇದು ಪ್ರಸ್ತುತ ರದ್ದಾದ ಒಪ್ಪಂದದ ವ್ಯಾಪ್ತಿಗೆ ಬರುವುದಿಲ್ಲ.

ಅಮೆರಿಕನ್ ಶೈಲಿಯ ಆಹಾರ ಮತ್ತು ರಾಕ್ ಸಂಗೀತಕ್ಕೆ ಹೆಸರಾಗಿದ್ದ HRC ನಿರ್ಗಮನವು ಗ್ರಾಹಕರಲ್ಲಿ ಮಿಶ್ರ ಪ್ರತಿಕ್ರಿಯೆ ಮೂಡಿಸಿದೆ. ಹೆಚ್ಚಿನ ಬೆಲೆ ಮತ್ತು ಸ್ಥಳೀಯ ಪಬ್‌ಗಳ ಪೈಪೋಟಿಯೇ ಈ ನಿರ್ಧಾರಕ್ಕೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

https://www.newsics.com/2026/03/18/i-want-nayanthara-mp-stumbles-while-criticizing-stalin-government/

TAGGED:close in India?known for its music and American-style foodWhy did the Hard Rock Cafe
Share This Article
Facebook Twitter Copy Link Print
Previous Article ನನಗೆ ನಯನತಾರಾ ಬೇಕು : ಸ್ಟಾಲಿನ್ ಸರ್ಕಾರ ಟೀಕಿಸಲು ಹೋಗಿ ಸಂಸದ ಎಡವಟ್ಟು
Next Article ಪ್ರೇಮ್ ಬರೆದ ಕೆಡಿ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಕಂಗನಾ ರಣಾವತ್ ಆಕ್ರೋಶ

Popular Posts

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

You Might Also Like

ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?