Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿವಾಹವಾದ ಹದಿನೈದು ದಿನಕ್ಕೆ ಹೆಂಡತಿ ಎಸ್ಕೇಪ್; ಗಂಡ ಊರಿಗೆ ಹೋಗಿ ಬರುವಷ್ಟರಲ್ಲಿ ಪರಾರಿಯಾದ ಪತ್ನಿ
ಕರ್ನಾಟಕಪ್ರಮುಖ

ವಿವಾಹವಾದ ಹದಿನೈದು ದಿನಕ್ಕೆ ಹೆಂಡತಿ ಎಸ್ಕೇಪ್; ಗಂಡ ಊರಿಗೆ ಹೋಗಿ ಬರುವಷ್ಟರಲ್ಲಿ ಪರಾರಿಯಾದ ಪತ್ನಿ

Share
1 Min Read
SHARE

https://youtube.com/shorts/DiU6l59Harw?si=ZuaOlVBTxzvWqxLP

newsics.com

ಮದುವೆಯಾದ ಹದಿನೈದು ದಿನಕ್ಕೆ ಹೆಂಡತಿ ಎಸ್ಕೇಪ್ ಆಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಂಧ್ರ ಪ್ರದೇಶದ ಮದನಪಲ್ಲಿ ಭಾಸ್ಕರ್ ಎಂಬಾತನಿಗೆ ಹೆಂಡತಿ ನೇತ್ರಾ ಕೈ ಕೊಟ್ಟು ಪರಾರಿಯಾಗಿದ್ದಾಳೆ. ಅಷ್ಟೇ ಅಲ್ಲದೆ ಮನೆಯಲ್ಲಿದ್ದ ಒಡವೆಗಳನ್ನು ದೋಚಿ ಎಸ್ಕೇಪ್ ಆಗಿದ್ದಾಳೆ.
ಆಂಧ್ರ ಮೂಲದ ಭಾಸ್ಕರ್ ಬ್ರೋಕರ್ಗಳ ಮೂಲಕ ಹುಡುಗಿಯನ್ನು ಹುಡುಕಿದ್ದ. ಹುಡುಗಿ ನೋಡಿದ ದಿನವೇ ಮದುವೆಯಾಗಿದ್ದನು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಮಾರ್ಗಾನುಕುಂಟೆ ಗ್ರಾಮದ ನೇತ್ರಾಳನ್ನು ವರಿಸಿದ್ದನು. ಬಳಿಕ ಚಿಂತಾಮಣಿ ತಾಲ್ಲೂಕಿನ ಗೌನಿಚೆರುವುಪಲ್ಲಿಯಲ್ಲಿರುವ ಭಾಸ್ಕರ್ ಪತಿಯ ಮಾವ ವೆಂಕಟರಮಣರೆಡ್ಡಿ ಮನೆಯಲ್ಲಿದ್ದರು.

ಬ್ರೋಕರ್ಗಳ ಮಹಾ ಮೋಸಕ್ಕೆ ಬಲಿಯಾಗಿ, ವಿವಾಹಿತ ಮಕ್ಕಳ ತಾಯಿಯನ್ನು ಮದುವೆಯಾಗಿದ್ದ ಭಾಸ್ಕರ್, ಮದನಪಲ್ಲಿಗೆ ಹೋಗಿ ಬರುವಷ್ಟರಲ್ಲಿ ಹೆಂಡತಿ ನೇತ್ರಾ ಎಸ್ಕೇಪ್ ಆಗಿದ್ದಾಳೆ. ಅಲ್ಲದೆ ಮನೆಯಲ್ಲಿದ್ದ ಒಡವೆಗಳನ್ನು ಎತ್ತಿಕೊಂಡು ಪರಾರಿಯಾಗಿದ್ದಾಳೆ. ಸದ್ಯ, ಘಟನೆ ಸಂಬಂಧ ಗಂಡ ಭಾಸ್ಕರ್ ರೆಡ್ಡಿ, ಬಟ್ಲಹಳ್ಳಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಮುಂದಾಗಿದ್ದಾರೆ.

ಅಂಬಾನಿ ಕೈ ಹಿಡಿದ್ರೂ, ದೂರ ಸರಿದ ನೀತಾ

TAGGED:Wife escapes fifteen days after marriage; husband returns home before wife escapes
Share This Article
Facebook Twitter Copy Link Print
Previous Article ಅಂಬಾನಿ ಕೈ ಹಿಡಿದ್ರೂ, ದೂರ ಸರಿದ ನೀತಾ
Next Article HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?